ಸಂಗ್ರಹ ಚಿತ್ರ 
ರಾಜ್ಯ

ಬೀದರ್: ಕೆರೆಗೆ ಈಜಲು ತೆರಳಿದ್ದ ನಾಲ್ವರು ಜಲಸಮಾಧಿ

ಕೆರೆಗೆ ಈಜಲು ತೆರಳಿದ್ದ ನಾಲ್ವರು ನೀರು ಪಾಲಾದ ಘಟನೆ ಜಿಲ್ಲೆಯ ಹುಮನಾಬಾದ್ ತಾಲೂಕಿನ ಘೋಡವಾಡಿ ಗ್ರಾಮದ ಇಸ್ಮಾಯಿಲ್ ಖಾದ್ರಿ ದರ್ಗಾ ಹತ್ತಿರದ ಬಳಿ ಭಾನುವಾರ ಸಂಭವಿಸಿದೆ.

ಬೀದರ್: ಕೆರೆಗೆ ಈಜಲು ತೆರಳಿದ್ದ ನಾಲ್ವರು ನೀರು ಪಾಲಾದ ಘಟನೆ ಜಿಲ್ಲೆಯ ಹುಮನಾಬಾದ್ ತಾಲೂಕಿನ ಘೋಡವಾಡಿ ಗ್ರಾಮದ ಇಸ್ಮಾಯಿಲ್ ಖಾದ್ರಿ ದರ್ಗಾ ಹತ್ತಿರದ ಬಳಿ ಭಾನುವಾರ ಸಂಭವಿಸಿದೆ.

ಮೃತರನ್ನು ಹೈದ್ರಾಬಾದ್​ನ ಬೋರಾಬಂಡಾ ನಿವಾಸಿಗಳಾದ ಸೈಯದ್ ಅಕ್ಬರ್ ಸೈಯದ್ ಉಸ್ಮಾನ್ (17), ಮಹಮದ್ ಜುಲೇದ್ ಖಾನ್(19), ಮಹಮದ್ ಫಾದಖಾನ್ ಸಲೀಂ ಖಾನ್ (18) ಮತ್ತು ಸೈಯದ್ ಜುನೇದ್ ಸೈಯದ್ ಖಾಲೆದ್ (15) ಎಂದು ಗುರುತಿಸಲಾಗಿದೆ.

ನಾಲ್ವರ ಪೈಕಿ ಸೈಯದ್ ಅಕ್ಬರ್ ಶವ ಪತ್ತೆಯಾಗಿದ್ದು, ಸ್ಥಳೀಯರ ಸಹಕಾರದಿಂದ ಶವಗಳ ಪತ್ತೆಗಾಗಿ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Super Emergency: ತಾರಕಕ್ಕೇರಿದ ದೆಹಲಿ ಪ್ರತಿಭಟನೆ, ಬರೊಬ್ಬರಿ 3 ಸಾವಿರ ಮಂದಿ ವಶಕ್ಕೆ, ವಿಪಕ್ಷಗಳ ಆಕ್ರೋಶ!

'vote chori' ಹೇಗಿರತ್ತೆ ನಮ್ಗೆ ಗೊತ್ತು, ಸಿನಿಮಾದಲ್ಲಿ ತೋರಿಸಿದ್ದ ರಿಗ್ಗಿಂಗ್ ವಾತಾವರಣ ನಿಜವಾಗಿಯೂ ನೋಡಿದ್ದೇವೆ: SIR ಗೆ 124 ಮಾಜಿ ಅಧಿಕಾರಿಗಳು, ರಾಜತಾಂತ್ರಿಕರಿಂದ ಬೆಂಬಲ

'ನಿಮಗೆ ನಾಚಿಕೆಯಾಗಬೇಕು': CJP ನಾಯಕರ ವಿರುದ್ಧ ವಿಮಾನದಲ್ಲಿ ಪ್ರಯಾಣಿಕರ ಆಕ್ರೋಶ, Video!

ಅಭಿಜೀತ್ ದೀಪ್ಕೆ ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ; ಅಜ್ಜಿ ಸಾವಿನ ಸುದ್ದಿ ತಿಳಿಸುವುದು ಹೇಗೆ? ಪೊಲೀಸ್ ಕ್ರಮಕ್ಕೆ ಪೋಷಕರ ಆಕ್ರೋಶ

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ