ಸಾಂದರ್ಭಿಕ ಚಿತ್ರ 
ರಾಜ್ಯ

ಚಿಂಚೋಳಿಯಲ್ಲಿ ಲಘು ಭೂಕಂಪದ ಅನುಭವ: ಮನೆಯಿಂದ ಹೊರ ಓಡಿ ಬಂದ ಜನ

ಜಿಲ್ಲೆಯ ಚಿಂಚೋಳಿ‌ ತಾಲೂಕಿನ ಕೆಲ ಗ್ರಾಮದಲ್ಲಿ ಲಘು ಭೂಕಂಪದ ಅನುಭವವಾಗಿದೆ. ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಗಡಿಕೇಶ್ವರ, ತೇಗಲತಿಪ್ಪಿ ಗ್ರಾಮಗಳಲ್ಲಿ ಲಘು ಭೂಕಂಪನದ ಅನುಭವವಾಗಿದೆ.

ಕಲಬುರಗಿ: ಜಿಲ್ಲೆಯ ಚಿಂಚೋಳಿ‌ ತಾಲೂಕಿನ ಕೆಲ ಗ್ರಾಮದಲ್ಲಿ ಲಘು ಭೂಕಂಪದ ಅನುಭವವಾಗಿದೆ. ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಗಡಿಕೇಶ್ವರ, ತೇಗಲತಿಪ್ಪಿ ಗ್ರಾಮಗಳಲ್ಲಿ ಲಘು ಭೂಕಂಪನದ ಅನುಭವವಾಗಿದೆ.

ಗುರುವಾರ ರಾತ್ರಿ 1 ಗಂಟೆ ಸುಮಾರಿಗೆ ಭೂಮಿ ಕಂಪಿಸಿದ್ದು, ಗಾಬರಿಗೊಂಡ ಜನ ಮನೆಯಿಂದ ಹೊರ ಓಡಿ ಬಂದಿದ್ದಾರೆ. ಭೂಮಿ ಕಂಪಿಸಿದ ಹಿನ್ನೆಲೆಯಲ್ಲಿ ಹಲವರು ಮನೆಯ ಹೊರಗಡೆ ರಾತ್ರಿ ಮಲಗಿಕೊಂಡಿದ್ದಾರೆ.

ಗಡಿಕೇಶ್ವರ ಗ್ರಾಮದಲ್ಲಿ ಅನೇಕ ತಿಂಗಳಿಂದ ಭೂಮಿಯಿಂದ ಭಾರೀ ಸದ್ದು ಬರುತ್ತಿರುವುದು ಸಾಮಾನ್ಯವಾಗಿದೆ. ಇದೀಗ ಲಘು ಭೂಕಂಪನವಾಗಿದ್ದು, ಜನ ಮತ್ತಷ್ಟು ಆತಂಕಕ್ಕೆ ಒಳಗಾಗಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ