ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಸಿನಿಮೀಯ ರೀತಿಯಲ್ಲಿ ಕಳ್ಳನನ್ನು ಸೆರೆ ಹಿಡಿದ ಆಟೋ ಚಾಲಕ

ದಾರಿಹೋಕ ಮಹಿಳೆಯ ಚಿನ್ನದ ಸರ ಕಳವು ಮಾಡಿ ಪರಾರಿಯಾಗುತ್ತಿದ್ದ ಕಳ್ಳನೋರ್ವನನ್ನು ಸಿನಿಮೀಯ ರೀತಿಯಲ್ಲಿ ಆಟೋ ಚಾಲಕನೋರ್ವ ಸೆರೆ ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ನಗರದ ಸೋಲದೇವನಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಬೆಂಗಳೂರು: ದಾರಿಹೋಕ ಮಹಿಳೆಯ ಚಿನ್ನದ ಸರ ಕಳವು ಮಾಡಿ ಪರಾರಿಯಾಗುತ್ತಿದ್ದ ಕಳ್ಳನೋರ್ವನನ್ನು ಸಿನಿಮೀಯ ರೀತಿಯಲ್ಲಿ ಆಟೋ ಚಾಲಕನೋರ್ವ ಸೆರೆ ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ನಗರದ ಸೋಲದೇವನಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ದಾಬಸಪೇಟೆ ನಿವಾಸಿ ಕೇಶವಮೂರ್ತಿ (31) ಬಂಧಿತ ಆರೋಪಿ. ಬಂಧಿತನಿಂದ 40 ಸಾವಿರ ರೂ. ಮೌಲ್ಯದ 9.5 ಗ್ರಾಂ ಚಿನ್ನದ ಸರವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. 

ಆಟೋ ಚಾಲಕ ರುದ್ರೇಶ್ ಕಾರ್ಯಕ್ಕೆ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್, ಉತ್ತರ ವಿಭಾಗ ಡಿಸಿಪಿ ಧರ್ಮೇಂದ್ರ ಕುಮಾರ್ ಮೀನಾ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ವಿಶ್ವಸಂಸ್ಥೆ ಸುಧಾರಣೆ ವಿರೋಧಿಸುವವರಿಗೆ ಜಾಗತಿಕ ವೇದಿಕೆ ಬಗ್ಗೆ ಕಾಳಜಿಯಿಲ್ಲ, ಕೇವಲ ಸ್ವಾರ್ಥಕ್ಕೆ ಬಳಕೆ: ಎಸ್. ಜೈಶಂಕರ್ ವಾಗ್ದಾಳಿ

ಸಿಕ್ಕಿಂನಲ್ಲಿ ವರುಣನ ಆರ್ಭಟ: Rimbi ಗ್ರಾಮದಲ್ಲಿ ಭೀಕರ ಭೂಕುಸಿತ; ಹಲವು ಮನೆಗಳು, ಸರ್ಕಾರಿ ವಸತಿ ಗೃಹಗಳು ಧ್ವಂಸ..!

Delhi SIR: ಕ್ಷೇತ್ರ ಪರಿಶೀಲನೆ ಬಳಿಕ ಎಲ್.ಕೆ. ಅಡ್ವಾಣಿ, ಜಗದೀಪ್ ಧನಕರ್, ಜೈಶಂಕರ್ ಸೇರಿ ಹಲವು ಗಣ್ಯರ Voter ID ಗೊಂದಲಕ್ಕೆ ತೆರೆ!

ಮಧ್ಯಪ್ರದೇಶ: ಕಿರಿಯ ವಿದ್ಯಾರ್ಥಿಗೆ ಬೆಲ್ಟ್‌ನಿಂದ ಹೊಡೆತ; ಕೈ ಸುಟ್ಟು ದೌರ್ಜನ್ಯ!

ಸಂಘರ್ಷ ಅಂತ್ಯಕ್ಕೆ ಇರಾನ್ 7 ದಿನಗಳ ಯೋಜನೆ ಪ್ರಸ್ತಾಪ: ಹಾರ್ಮುಜ್ ಜಲಸಂಧಿ ಮತ್ತೆ ಮುಕ್ತ