ಅಪಘಾತದ ದೃಶ್ಯ 
ರಾಜ್ಯ

ಮೈಸೂರು: ಕೆಎಸ್ಆರ್​ಟಿಸಿ ಬಸ್ ಹಾಗೂ ಆಟೋ ಮುಖಾಮುಖಿ ಡಿಕ್ಕಿ; ಮದುಮಗ ಸೇರಿ ಮೂವರ ದುರ್ಮರಣ

ಮೈಸೂರು-ಟಿ.ನರಸೀಪುರ ಹೆದ್ದಾರಿಯಲ್ಲಿ ಕೆಎಸ್ಆರ್​ಟಿಸಿ ಬಸ್ ಹಾಗೂ ಆಟೋ ಮುಖಾಮುಖಿ ಡಿಕ್ಕಿಯಾಗಿ ಮದುಮಗ ಸೇರಿದಂತೆ ಮೂವರು ಸ್ಥಳದಲ್ಲೇ ದುರ್ಮರಣಕ್ಕೀಡಾಗಿದ್ದಾರೆ.

ಮೈಸೂರು: ಮೈಸೂರು-ಟಿ.ನರಸೀಪುರ ಹೆದ್ದಾರಿಯಲ್ಲಿ ಕೆಎಸ್ಆರ್​ಟಿಸಿ ಬಸ್ ಹಾಗೂ ಆಟೋ ಮುಖಾಮುಖಿ ಡಿಕ್ಕಿಯಾಗಿ ಮದುಮಗ ಸೇರಿದಂತೆ ಮೂವರು ಸ್ಥಳದಲ್ಲೇ ದುರ್ಮರಣಕ್ಕೀಡಾಗಿದ್ದಾರೆ.

ಮೃತರನ್ನು 30 ಇಮ್ರಾನ್ ಪಾಷಾ, 28 ವರ್ಷದ ಯಾಸ್ಮಿನ್ ಮತ್ತು ಎರಡು ವರ್ಷದ ಬಾಲಕ ಅಫ್ನಾನ್ ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ. ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. 

ಅಕ್ಟೋಬರ್ 24ರಂದು ಇಮ್ರಾನ್ ಪಾಷಾಗೆ ಮದುವೆ ನಿಶ್ಚಯವಾಗಿತ್ತು. ಬಟ್ಟೆ ಖರೀದಿಗೆ ಕುಟುಂಬ ಸಮೇತ ಮೈಸೂರಿಗೆ ಬರುತ್ತಿದ್ದಾಗ ವರಕೋಡು ಸಮೀಪದ ಹಾಸ್ಟೆಲ್ ಬಳಿ ತಿರುವಿನಲ್ಲಿ ಬಸ್ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಆಟೋ ಸಂಪೂರ್ಣ ಜಖಂಗೊಂಡಿದೆ. ವರುಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ದುರ್ಘಟನೆ ನಡೆದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!