ಮೈಸೂರು: ಭಾರೀ ಮಳೆಯಿಂದ ಚಾಮುಂಡಿ ಬೆಟ್ಟದಲ್ಲಿ ಭೂ ಕುಸಿತ!
ಭಾರೀ ಮಳೆಯಿಂದಾಗಿ ಚಾಮುಂಡಿ ಬೆಟ್ಟದಲ್ಲಿ ಭೂ ಕುಸಿತ ಸಂಭವಿಸಿದೆ. ಬೆಟ್ಟದ ಮೇಲಿರುವ ನಂದಿ ಪ್ರತಿಮೆ ಸಂಪರ್ಕಿಸುವ ರಸ್ತೆಯ ಒಂದು ಭಾಗವು ಕುಸಿದ ನಂತರ ವಾಹನ ಸಂಚಾರವನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ.
ಮೈಸೂರು: ಭಾರೀ ಮಳೆಯಿಂದಾಗಿ ಚಾಮುಂಡಿ ಬೆಟ್ಟದಲ್ಲಿ ಭೂ ಕುಸಿತ ಸಂಭವಿಸಿದೆ. ಬೆಟ್ಟದ ಮೇಲಿರುವ ನಂದಿ ಪ್ರತಿಮೆ ಸಂಪರ್ಕಿಸುವ ರಸ್ತೆಯ ಒಂದು ಭಾಗವು ಕುಸಿದ ನಂತರ ವಾಹನ ಸಂಚಾರವನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ. ಎರಡು ವರ್ಷಗಳಲ್ಲಿ ಚಾಮುಂಡಿ ಬೆಟ್ಟದಲ್ಲಿ ಎರಡನೇ ಬಾರಿಗೆ ಭೂ ಕುಸಿತವಾಗಿದೆ.
ಈ ಹಿಂದೆ 2019 ರ ಅಕ್ಟೋಬರ್ ತಿಂಗಳಲ್ಲಿ ಚಾಮುಂಡಿ ಬೆಟ್ಟದ ವ್ಯೂ ಪಾಯಿಂಟ್ ಬಳಿ ರಸ್ತೆ ಕುಸಿದಿತ್ತು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.