ಸಾಂದರ್ಭಿಕ ಚಿತ್ರ 
ರಾಜ್ಯ

ರಾಜ್ಯದಲ್ಲಿ ಕೊರೋನಾ ಏರಿಳಿತ: 388 ಹೊಸ ಪ್ರಕರಣ ಪತ್ತೆ; 586 ಗುಣಮುಖ, 5 ಸಾವು

ರಾಜ್ಯದಲ್ಲಿ ಕೊರೋನಾ ಏರಿಳಿತ ಮುಂದುವರೆದಿದೆ. ಕಳೆದ 24 ಗಂಟೆಗಳಲ್ಲಿ 388 ಹೊಸ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 2,98,5986ಕ್ಕೆ ಏರಿಕೆಯಾಗಿದೆ.

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಏರಿಳಿತ ಮುಂದುವರೆದಿದೆ. ಕಳೆದ 24 ಗಂಟೆಗಳಲ್ಲಿ 388 ಹೊಸ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 2,98,5986ಕ್ಕೆ ಏರಿಕೆಯಾಗಿದೆ.

586 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ ಸದ್ಯ 8,711 ಸಕ್ರಿಯ ಪ್ರಕರಣಗಳಿರುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಸೋಂಕಿನಿಂದ ಇಂದು ಐವರು ಮೃತಪಟ್ಟಿದ್ದು, ಮೃತರ ಒಟ್ಟು ಸಂಖ್ಯೆ 38007ಕ್ಕೆ ಏರಿಕೆಯಾಗಿದೆ. ಸೋಂಕಿನ ಪ್ರಮಾಣ ಶೇ. 0.32 ರಷ್ಟಿದ್ದು, ಮರಣ ಪ್ರಮಾಣ ಶೇ. 1.28 ರಷ್ಟಿದೆ.
 
ಬೆಂಗಳೂರಿನಲ್ಲಿ 194 ಹೊಸ ಪ್ರಕರಣ ಪತ್ತೆಯಾಗಿದ್ದು, 448 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ನಾಲ್ವರು ಸೋಂಕಿನಿಂದ ಮೃತಪಟ್ಟಿದ್ದಾರೆ. ಬಾಗಲಕೋಟೆ, ಗದಗ್, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಶೂನ್ಯ ಪ್ರಕರಣ ವರದಿಯಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

JPSC-PT ರದ್ದುಗೊಳಿಸಲು ಜಾರ್ಖಂಡ್ ಸರ್ಕಾರ ಒಪ್ಪಿದರೂ 6ನೇ ಸುತ್ತಿನ ಮಾತುಕತೆ ವಿಫಲ; ಪ್ರತಿಭಟನೆ ಮುಂದುವರಿಕೆ!

"ಹಮಾಸ್ ನಿಶ್ಯಸ್ತ್ರಗೊಳಿಸುವುದೇ ಅಂತಿಮ ಗುರಿ": ಟ್ರಂಪ್ ಗಾಜಾ ಶಾಂತಿ ಯೋಜನೆ ತಿರಸ್ಕರಿಸಿದ ಇಸ್ರೇಲ್!

ಪಾಕಿಸ್ತಾನಿಗಳು ಭಾರತೀಯರ ಸಂಪೂರ್ಣ ಬದ್ಧ ವೈರಿಗಳಲ್ಲ: RSS ಮುಖ್ಯಸ್ಥ ಮೋಹನ್ ಭಾಗವತ್

ಆಗಸ್ಟ್ 13ರಿಂದ ವಿಧಾನಮಂಡಲ ಅಧಿವೇಶನ: ಟಿ.ಬಿ ಜಯಚಂದ್ರ ಹಂಗಾಮಿ ಸಭಾಧ್ಯಕ್ಷ

ರಷ್ಯಾ-ಭಾರತ ನಡುವೆ ನೇರ ರೈಲು ಸಂಪರ್ಕ? ರಷ್ಯಾದಿಂದ ಮಹತ್ವದ ಪ್ರಸ್ತಾವನೆ!