ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ಜಾರ್ಜಿಯಾದಲ್ಲಿ ಅಧಿಕೃತವಾಗಿ ನವೆಂಬರ್ 1 ರಾಜ್ಯೋತ್ಸವ ದಿನ ಆಚರಣೆ: ಅಮೆರಿಕದಲ್ಲಿ ಮೊಳಗಿದ ಕನ್ನಡ ಕಹಳೆ

ಅಮೆರಿಕದ ಜಾರ್ಜಿಯಾ ರಾಜ್ಯದ ಗವರ್ನರ್ ಬ್ರಯಾನ್ ಪಿ. ಕೆಂಪ್ ನವೆಂಬರ್ 1ರಂದು ಕನ್ನಡ ಭಾಷೆ ಮತ್ತು ಕನ್ನಡ ರಾಜ್ಯೋತ್ಸವ ದಿನವನ್ನಾಗಿ ಆಚರಿಸಲು ಆದೇಶ ಹೊರಡಿಸಿದ್ದಾರೆ.

ಸಾಂದರ್ಭಿಕ ಚಿತ್ರ
Harshavardhan M
Updated On : 28 Oct 2021, 11:20 pm

ವಾಶಿಂಗ್ಟನ್: ಅಮೆರಿಕದ ಜಾರ್ಜಿಯಾ ರಾಜ್ಯದ ಗವರ್ನರ್ ಬ್ರಯಾನ್ ಪಿ. ಕೆಂಪ್ ನವೆಂಬರ್ 1ರಂದು ಕನ್ನಡ ಭಾಷೆ ಮತ್ತು ಕನ್ನಡ ರಾಜ್ಯೋತ್ಸವ ದಿನವನ್ನಾಗಿ ಆಚರಿಸಲು ಆದೇಶ ಹೊರಡಿಸಿದ್ದಾರೆ. ಜಾರ್ಜಿಯಾ ಸರ್ಕಾರದ ಜಾಲತಾಣದಲ್ಲಿ ಅದೇಶದ ಪ್ರತಿಯನ್ನು ಪ್ರಕಟಿಸಲಾಗಿದೆ. 

ಇದನ್ನೂ ಓದಿ: ಶಾಲಾ-ಕಾಲೇಜುಗಳಲ್ಲಿ ಕನ್ನಡ ಕಡ್ಡಾಯಕ್ಕಾಗಿ ಹೋರಾಟ ಮುಂದುವರಿಸುತ್ತೇವೆ: ಸಿಎಂ ಬೊಮ್ಮಾಯಿ

ಅದರಲ್ಲಿ ಕನ್ನಡ ಭಾಷೆ ನಾಡು ನುಡಿಯ ಗುಣಗಾನ ಮಾಡಲಾಗಿದೆ. ಜಗತ್ತಿನ ಅತ್ಯಂತ ಹಳೆಯ ಹಾಗೂ ಇನ್ನೂ ಜೀವಂತವಾಗಿರುವ ಭಾಷೆಗಳಲ್ಲಿ ಕನ್ನಡವೂ ಒಂದು. ಕ್ರಿ.ಪೂ.450 ಇಸವಿಯಷ್ಟು ಪ್ರಾಚೀನ ಇತಿಹಾಸವನ್ನು ಕನ್ನಡ ಹೊಂದಿದೆ. 

Advertisement

Advertisement

ಇದನ್ನೂ ಓದಿ: "ಮಾತಾಡ್ ಮಾತಾಡ್ ಕನ್ನಡ" ಮನೆಮನ ತಲುಪಿಸಲು ಮುಂದಾದ ಸುನೀಲ್ ಕುಮಾರ್

ಜಾರ್ಜಿಯಾದ ಕನ್ನಡಿಗರ ಸಮುದಾಯ ರಾಜ್ಯದ ವಿವಿಧ ಕ್ಷೇತ್ರಗಳಲ್ಲಿ ಕಾಣಿಕೆ ಸಲ್ಲಿಸುತ್ತಿದ್ದಾರೆ. ಔಷಧ, ಎಂಜಿನಿಯರಿಂಗ್, ಸಂಶೋಧನೆ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಅವರು ಹೆಸರು ಮಾಡಿದ್ದಾರೆ. ಇವೇ ಮುಂತಾದ ಸಂಗತಿಗಳನ್ನು ಆದೇಶ ಪ್ರತಿಯಲ್ಲಿ ಬರೆಯಲಾಗಿದೆ. ಇದು ಕನ್ನಡಿಗರು ಮತ್ತು ಕರ್ನಾಟಕ ರಾಜ್ಯಕ್ಕೆ ಸಂದ ಗೌರವ.

ಇದನ್ನೂ ಓದಿ: ಅಯ್ಯೋ. ಕನ್ನಡ ಕಟುಕರ ಕೈಯ್ಯಲ್ಲಿ ಸಿಕ್ಕಿಕೊಂಡಿದೆ: ರಾಷ್ಟ್ರೀಯ ಪಕ್ಷಗಳ ದಾದಾಗಿರಿ ದಿನೇದಿನೆ ಹೆಚ್ಚುತ್ತಿದೆ: ಎಚ್.ಡಿ ಕೆ

Related Article

ಕನ್ನಡ ರಾಜ್ಯೋತ್ಸವ: 1000ಕ್ಕೂ ಹೆಚ್ಚು ಸ್ಥಳ, 5 ಲಕ್ಷ ಕಂಠಗಳಲ್ಲಿ ಕನ್ನಡ ಗೀತೆ ಗಾಯನ!

ಅದ್ಧೂರಿ ಕನ್ನಡ ರಾಜ್ಯೋತ್ಸವ ಆಚರಣೆ ಕುರಿತು ಇನ್ನೂ ನಿರ್ಧಾರ ಕೈಗೊಂಡಿಲ್ಲ: ಸಿಎಂ ಬೊಮ್ಮಾಯಿ

ರಾಜ್ಯೋತ್ಸವ ಪ್ರಶಸ್ತಿಗೆ ಸಾರ್ವಜನಿಕರಿಗೆ ಸಾಧಕರನ್ನು ಗುರುತಿಸುವ ಅವಕಾಶ!

ಪುನರ್ ನಿರ್ಮಿತ ಸೆಂಟ್ರಲ್ ವಿಸ್ಟಾದಲ್ಲೇ 2022ರಲ್ಲಿ ಗಣರಾಜ್ಯೋತ್ಸವ ಮೆರವಣಿಗೆ: ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ

ರಾಜ್ಯೋತ್ಸವ ಪ್ರಶಸ್ತಿ ವಿಜೇತ ಖ್ಯಾತ ಡೋಲು ಕಲಾವಿದ, ಶತಾಯುಷಿ ಗುರುವ ಕೊರಗ ನಿಧನ

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments