ಸಂಗ್ರಹ ಚಿತ್ರ 
ರಾಜ್ಯ

ಕೋವಿಡ್-19: ರಾಜ್ಯದಲ್ಲಿ ಇಂದು 347 ಹೊಸ ಸೋಂಕು ಪ್ರಕರಣ ಪತ್ತೆ, 10 ಸಾವು

ರಾಜ್ಯದಲ್ಲಿ ಕೋವಿಡ್ ಅಬ್ಬರ ಕೊಂಚ ತಗ್ಗಿದ್ದು, ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 347 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. 

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಅಬ್ಬರ ಕೊಂಚ ತಗ್ಗಿದ್ದು, ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 347 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. 

ಅಂತೆಯೇ 10 ಮಂದಿ ಸಾವಿಗೀಡಾಗಿದ್ದು, 255 ಮಂದಿ ಗುಣಮುಖರಾಗಿದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಇನ್ನುಈವರೆಗಿನ ಕೋವಿಡ್ ಸೋಂಕಿತರ ಒಟ್ಟು ಸಂಖ್ಯೆ 29,88,041ಕ್ಕೆ ಏರಿದ್ದು, 29,41,233 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದಾರೆ. ಕೋವಿಡ್‌ನಿಂದ ಮೃತರ ಒಟ್ಟು ಸಂಖ್ಯೆ 38,071ಕ್ಕೆ ಏರಿದೆ.

ರಾಜ್ಯದಲ್ಲಿ ಸದ್ಯ 8,708 ಸಕ್ರಿಯ ಪ್ರಕರಣಗಳಿವೆ. ಕೋವಿಡ್ ದೃಢ ಪ್ರಮಾಣ ಶೇಕಡಾ 0.31ರಷ್ಟಿದ್ದು, ಸಾವಿನ ಪ್ರಮಾಣ ಶೇಕಡಾ 2.88ರಷ್ಟಿದೆ.

ಬೆಂಗಳೂರಿನಲ್ಲಿ 166 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, 4 ಸಾವು ಸಂಭವಿಸಿವೆ. ಮೈಸೂರಿನಲ್ಲಿ 44, ದಕ್ಷಿಣ ಕನ್ನಡದಲ್ಲಿ 21 ಪ್ರಕರಣಗಳು ದಾಖಲಾಗಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ

'ತಂದಿಟ್ಟ ಗಿಡ ಮನೆಗೇ ಹಾನಿ ಮಾಡಿದ್ರೆ..'; 'ನೋ ಕ್ಲಾಸ್', BiggBoss ಇತಿಹಾಸದ ಅತಿದೊಡ್ಡ ನಿರ್ಧಾರದ ಸುಳಿವು ನೀಡಿದ ಕಿಚ್ಚಾ ಸುದೀಪ್

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌‌ವೇಯಲ್ಲಿ ಅಪಘಾತಕ್ಕೆ ಬಿಗ್ ಟ್ವಿಸ್ಟ್: ಸ್ನೇಹಿತನಿಂದಲೇ ಭೂಮಿಕಾ ಕೊಲೆ?

CJP ಪ್ರತಿಭಟನೆ: ದೆಹಲಿ ಪೊಲೀಸರ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆ!