ಸಾಂದರ್ಭಿಕ ಚಿತ್ರ 
ರಾಜ್ಯ

ರಾಜ್ಯದಲ್ಲಿಂದು ಕೊರೋನಾಗೆ 11 ಬಲಿ: 292 ಹೊಸ ಪ್ರಕರಣ ಪತ್ತೆ, 345 ಸೋಂಕಿತರು ಗುಣಮುಖ

 ರಾಜ್ಯದಲ್ಲಿ ಕೊರೋನಾ ಇಳಿಕೆ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 292 ಹೊಸ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 2, 98, 8333ಕ್ಕೆ ಏರಿಕೆಯಾಗಿದೆ.

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಇಳಿಕೆ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 292 ಹೊಸ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 2, 98, 8333ಕ್ಕೆ ಏರಿಕೆಯಾಗಿದೆ.

345 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ ಸದ್ಯ 8,644 ಸಕ್ರಿಯ ಪ್ರಕರಣಗಳಿರುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಸೋಂಕಿನಿಂದ ಇಂದು 11 ಮಂದಿ ಸಾವನ್ನಪ್ಪಿದ್ದಾರೆ. ಇಲ್ಲಿಯವರೆಗೂ ಮೃತಪಟ್ಟವರ ಒಟ್ಟು ಸಂಖ್ಯೆ 38,082ಕ್ಕೆ ಏರಿಕೆಯಾಗಿದೆ. ಒಟ್ಟು ಸೋಂಕಿನ ಪ್ರಮಾಣ ಶೇ. 0.27 ರಷ್ಟಿದ್ದು, ಮರಣ ಪ್ರಮಾಣ ಶೇ. 3.76 ರಷ್ಟಿದೆ.

ಬೆಂಗಳೂರಿನಲ್ಲಿ 137 ಹೊಸ ಪ್ರಕರಣ ಪತ್ತೆಯಾಗಿದ್ದು, 204 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಏಳು ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ.  ಬಾಗಲಕೋಟೆ, ಬಳ್ಳಾರಿ, ಬೀದರ್, ಚಾಮರಾಜನಗರ, ಧಾರವಾಡ, ಗದಗ್, ಕೊಪ್ಪಳ, ರಾಯಚೂರು, ರಾಮನಗರದಲ್ಲಿ ಶೂನ್ಯ ಪ್ರಕರಣ ವರದಿಯಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Assam: ಶಾಸಕಾಂಗ ಪಕ್ಷದ ನಾಯಕರಾಗಿ Himanta Biswa Sarma ಆಯ್ಕೆ, ಸತತ 2ನೇ ಬಾರಿಗೆ ಸಿಎಂ!

'ಪರವಾಲಂಬಿಗಳು, ನಂಬಿದವರ ಬೆನ್ನಿಗೆ ಚೂರಿ ಹಾಕುವವರು': DMKಗೆ ಕೈಕೊಟ್ಟ Congress ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ!

ನಟ ವಿಜಯ್ ಗೆ ಮೊದಲು ಬೆಂಬಲ ಘೋಷಣೆ ಮಾಡಿದ ಕಾಂಗ್ರೆಸ್ ಗೇ ಸಚಿವ ಸ್ಥಾನ ಇಲ್ಲ!

“ಜನರಿಗೆ ದ್ರೋಹ ಮಾಡುವುದೇ ಕಾಂಗ್ರೆಸ್ ಕೆಲಸ”, ಜನರ ಸಮಸ್ಯೆಗಿಂತ ಅಧಿಕಾರದ ಜಗಳವೇ ಮುಖ್ಯವಾಗಿದೆ: ಪ್ರಧಾನಿ ಮೋದಿ ವಾಗ್ದಾಳಿ

“ನನ್ನ ಹೃದಯದಲ್ಲಿ ನೆಲೆಸಿರುವ ಪ್ರೀತಿಯ ಜನರೇ…”: ಭಾವನಾತ್ಮಕ ಭಾಷಣದೊಂದಿಗೆ ಆಡಳಿತ ಆರಂಭಿಸಿದ ಸಿಎಂ ವಿಜಯ್, ಉಚಿತ ವಿದ್ಯುತ್ ಯೋಜನೆಗೆ ಅನುಮೋದನೆ..!

SCROLL FOR NEXT