ರೈತ ಮೃತಪಟ್ಟ ಸ್ಥಳದಲ್ಲಿ ಪೊಲೀಸರ ಪರಿಶೀಲನೆ 
ರಾಜ್ಯ

ಬಳ್ಳಾರಿ: ತುಂಗಭದ್ರಾ ನದಿ ದಾಟುವಾಗ ಮೊಸಳೆ ಬಾಯಿಗೆ ಸಿಕ್ಕಿದ 38 ವರ್ಷದ ರೈತ ಸಾವು

ಮೊಸಳೆ ದಾಳಿ ನಡೆಸಿ 38 ವರ್ಷದ ರೈತ ಮೃತಪಟ್ಟ ಘಟನೆ ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲ್ಲೂಕಿನಲ್ಲಿ ಕಳೆದ ಸಂಜೆ ಸಂಭವಿಸಿದೆ.

ಬಳ್ಳಾರಿ: ಮೊಸಳೆ ದಾಳಿ ನಡೆಸಿ 38 ವರ್ಷದ ರೈತ ಮೃತಪಟ್ಟ ಘಟನೆ ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲ್ಲೂಕಿನಲ್ಲಿ ಕಳೆದ ಸಂಜೆ ಸಂಭವಿಸಿದೆ.

ಮೃತ ರೈತನನ್ನು ವೀರೇಶ್ ಕೆ ಎಂದು ಗುರುತಿಸಲಾಗಿದ್ದು ತುಂಗಭದ್ರ ನದಿ ದಾಟುವ ವೇಳೆ ಮೊಸಳೆ ದಾಳಿ ನಡೆಸಿ ಈ ದುರ್ಘಟನೆ ನಡೆದಿದೆ. ಮೊಸಳೆ ಬಾಯಿಯಿಂದ ಮೃತ ರೈತನನ್ನು ಪೊಲೀಸರು ಹೊರಗೆ ಎಳೆದಿದ್ದಾರೆ. ಆದರೆ ಅಷ್ಟರಲ್ಲೆ ಪ್ರಾಣಪಕ್ಷಿ ಹಾರಿಹೋಗಿತ್ತು. 

ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ. ಬಳ್ಳಾರಿ ಜಿಲ್ಲೆಯ ತುಂಗಭದ್ರ ನದಿಯಲ್ಲಿ ಈ ರೀತಿ ಮೊಸಳೆಯ ಬಾಯಿಗೆ ಸಿಲುಕಿ ಮೃತಪಟ್ಟ ಎರಡನೇ ಘಟನೆ ಇದಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಂಪುಟ ಸಲಹೆ ಮೇರೆಗೆ KPSC ಅಧ್ಯಕ್ಷ ಸಾಹುಕಾರ್ ರನ್ನು ಮತ್ತೆ ಅಮಾನತು ಮಾಡಿದ ರಾಜ್ಯಪಾಲ ಗೆಹ್ಲೋಟ್!

SIR ವೇಳೆ 1.08 ಕೋಟಿಗೂ ಅಧಿಕ ಮತದಾರರು ASDDO ಪಟ್ಟಿಗೆ: ಆಕ್ಷೇಪಣೆ ಸಲ್ಲಿಕೆ ಅವಧಿ ವಿಸ್ತರಿಸಬೇಕು- CECಗೆ ಸಿಎಂ ಶಿವಕುಮಾರ್ ಪತ್ರ!

ಕನಸು ಕೊನೆಗೂ ನನಸು: ಲಿಂಗ ಬದಲಿಸಿಕೊಂಡಿದ್ದ Anaya Bangarಗೆ ಕ್ರಿಕೆಟ್‌ಗೆ ಮರಳಲು ಗ್ರೀನ್ ಸಿಗ್ನಲ್!

ರಾಜ್ಯದಲ್ಲಿ ಮಳೆ ಅಭಾವ: ನಾಲ್ಕು ಕಂದಾಯ ವಿಭಾಗಗಳಲ್ಲಿ ಮೋಡ ಬಿತ್ತನೆ; 27 ಕೋಟಿ ರೂ ವೆಚ್ಚ- ಜಲ ಸಂಪನ್ಮೂಲ ಸಚಿವ ಚಲುವರಾಯಸ್ವಾಮಿ!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!