ಸಿದ್ದರಾಮಯ್ಯ, ನಟ ಚೇತನ್ 
ರಾಜ್ಯ

ಸಿದ್ದರಾಮಯ್ಯ 'ಜಾತಿ ನಾಯಕ' ಚರ್ಚೆಗೆ ಗ್ರಾಸವಾದ ನಟ ಚೇತನ್ ಹೇಳಿಕೆ!

ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿ ಮುಂದಿನ ಮುಖ್ಯಮಂತ್ರಿ ಯಾರಾಗಬಹುದು ಎಂಬ ಚರ್ಚೆ ಶುರುವಾಗಿದ್ದು, ಸಿದ್ದರಾಮಯ್ಯ ಪರ ಹೆಚ್ಚು ಒಲವಿದೆ ಎನ್ನಲಾಗುತ್ತಿದೆ. ಈ ನಡುವೆ ಸಾಮಾಜಿಕ ಜಾಲತಾಣಗಳಲ್ಲಿ ನಟ ಹೋರಾಟಗಾರ ಚೇತನ್  ಸಿದ್ದರಾಮಯ್ಯ ಕುರಿತು ನೀಡಿರುವ ಹೇಳಿಕೆ ಸಾಕಷ್ಟು ಚರ್ಚೆಗೆ ಕಾರಣವಾಗಿದೆ.

ಬೆಂಗಳೂರು: ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿ ಮುಂದಿನ ಮುಖ್ಯಮಂತ್ರಿ ಯಾರಾಗಬಹುದು ಎಂಬ ಚರ್ಚೆ ಶುರುವಾಗಿದ್ದು, ಸಿದ್ದರಾಮಯ್ಯ ಪರ ಹೆಚ್ಚು ಒಲವಿದೆ ಎನ್ನಲಾಗುತ್ತಿದೆ. ಈ ನಡುವೆ ಸಾಮಾಜಿಕ ಜಾಲತಾಣಗಳಲ್ಲಿ ನಟ ಹೋರಾಟಗಾರ ಚೇತನ್  ಸಿದ್ದರಾಮಯ್ಯ ಕುರಿತು ನೀಡಿರುವ ಹೇಳಿಕೆ ಸಾಕಷ್ಟು ಚರ್ಚೆಗೆ ಕಾರಣವಾಗಿದೆ.

ಈ ಕುರಿತು ಟ್ವೀಟ್ ಮಾಡಿರುವ ಚೇತನ್, ಕರ್ನಾಟಕದ ಪ್ರಬಲ ಮತ್ತು ವಾದನೀಯವಾಗಿ ಕಾಂಗ್ರೆಸ್ಸಿನ ಅತ್ಯುತ್ತಮ ನಾಯಕ ಸಿದ್ದರಾಮಯ್ಯ ಮೂಲಭೂತವಾಗಿ ಬ್ರಾಹ್ಮಣ್ಯವನ್ನು ಹೆಚ್ಚು ಆಳವಾಗಿ ಬೇರೂರಿಸುವ ಜಾತಿ ನಾಯಕರು  ಎಂದು ಅಭಿಪ್ರಾಯಪಟ್ಟಿದ್ದಾರೆ.

ನಿಜವಾದ ಬದಲಾವಣೆಗೆ ಕರ್ನಾಟಕ ಮತ್ತು ಭಾರತಕ್ಕೆ ಜಾತಿ ವಿರೋಧಿ ನಾಯಕತ್ವ ಬೇಕಾಗಿದೆ. ಸಿದ್ದರಾಮಯ್ಯ ಅವರ ಸೇವೆ ಹುಟ್ಟಿದ ಜಾತಿಗೆ ಮಾತ್ರ ಸೀಮಿತವಾಗಿದ್ದು, ಇತರೆ ಬಹು ಜನರಿಂದ ಸಿಗುವ ಮತಗಳಿಗಾಗಿ ಮಾತ್ರ ಬಣ್ಣದ ಮಾತಾಡುತ್ತಾರೆ ಎಂದು ಹೇಳಿದ್ದಾರೆ.

ಚೇತನ್ ಅವರ ಹೇಳಿಕೆಗೆ ಕರ್ನಾಟಕ ಜನಾಧಿಕಾರದ ಪಕ್ಷದ ಅಧ್ಯಕ್ಷ ಬಿ. ಹರೀಶ್ ಕುಮಾರ್ ಸೇರಿದಂತೆ ಹಲವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT