ತಾವರ್ ಚಂದ್ ಗೆಹ್ಲೋಟ್ 
ರಾಜ್ಯ

ಕರ್ನಾಟಕ ಮುಕ್ತ ವಿವಿ ಉಪಕುಲಪತಿ ವಿರುದ್ಧ ದೂರು ದಾಖಲು

ಕರ್ನಾಟಕ ಮುಕ್ತ ವಿಶ್ವವಿದ್ಯಾನಿಲಯದ  ಉಪಕುಲಪತಿ ಡಾ. ಎಸ್ ವಿದ್ಯಾಶಂಕರ್ ವಿರುದ್ಧ ಅಧಿಕೃತವಾಗಿ ದೂರು ದಾಖಲಾಗಿದೆ.

ಬೆಂಗಳೂರು: ಕರ್ನಾಟಕ ಮುಕ್ತ ವಿಶ್ವವಿದ್ಯಾನಿಲಯದ  ಉಪಕುಲಪತಿ ಡಾ. ಎಸ್ ವಿದ್ಯಾಶಂಕರ್ ವಿರುದ್ಧ ಅಧಿಕೃತವಾಗಿ ದೂರು ದಾಖಲಾಗಿದೆ. ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್. ದೂರು ದಾರರಿಗೆ ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ.

ದೂರುದಾರರಾದ, ಮಾಜಿ ಉಪಕುಲಪತಿ ಎನ್ ಎಸ್ ರಾಮೇ ಗೌಡ ಮತ್ತು ನಿವೃತ್ತ ಡೀನ್ ಡಾ ಚಂಬಿ ಪುರಾಣಿಕ್-ಶಿಕ್ಷಕರ ದಿನಾಚರಣೆಯಂದು ಕುಲಪತಿಗಳನ್ನು ಭೇಟಿ ಮಾಡಿ, ಕರ್ನಾಟಕ ಮುಕ್ತ ವಿವಿ ಉಪಕುಲಪತಿ ಡಾ. ವಿದ್ಯಾಶಂಕರ್ ವಿರುದ್ಧ ಗಂಭೀರ ಆರೋಪಗಳನ್ನು ಪಟ್ಟಿ ಮಾಡಿ 33 ಪುಟಗಳಲ್ಲಿ ದೂರು ದಾಖಲಿಸಿದ್ದಾರೆ.

ರಾಜ್ಯಪಾಲರನ್ನು ಭೇಟಿ ಮಾಡಿದ ನಂತರ ಮಾತನಾಡಿದ ಗೌಡ ಮತ್ತು ಪುರಾಣಿಕ್, ಅನಗತ್ಯವಾಗಿರುವ ನಿರ್ಮಾಣ ಕೈಗೊಳ್ಳುವ ಮೂಲಕ ವಿದ್ಯಾಸಾಗರ್ ವಿಶ್ವ ವಿದ್ಯಾನಿಲಯಕ್ಕೆ400 ಕೋಟಿ ರು ಹಣ ಹೊರೆಯಾಗಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಈ ವಿಶ್ವ ವಿದ್ಯಾನಿಲಯ ಒಮ್ಮೆಗೆ ಅನೇಕರಿಂದ ಮೆಚ್ಚುಗೆ ಪಡೆದಿದೆ. ಆದರೆ ಇಂದು ಆ ಪ್ರಶಂಸೆ ಸಾಯುತ್ತಿದೆ. ಇದು ಹೀಗೆ ಮುಂದುವರಿದರೇ ಶೀಘ್ರದಲ್ಲಿ ವಿವಿಗೇ ಮರಣೋತ್ತರ ಪರೀಕ್ಷೆ ಮಾಡಬೇಕಾಗುತ್ತದೆ ಎಂದು ರಾಜ್ಯಪಾಲರಿಗೆ ತಿಳಿಸಿರುವುದಾಗಿ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್