ಮೃತಪಟ್ಟಿರುವ ಆನೆ 
ರಾಜ್ಯ

ರಾಮನಗರ: ವಿದ್ಯುತ್ ಸ್ಪರ್ಶಿಸಿ ಒಂಟಿ ಸಲಗ ಸಾವು

ಗಣೇಶ ಚತುರ್ಥಿ ಹಬ್ಬದಂದೇ ಆನೆಯೊಂದು ವಿದ್ಯುತ್ ಸ್ಪರ್ಶಿಸಿ ಮೃತಪಟ್ಟಿರುವ ದಾರುಣ ಘಟನೆ ಜಿಲ್ಲೆಯ ಚನ್ನಪಟ್ಟಣ ತಾಲೂಕಿನಲ್ಲಿ ನಡೆದಿದೆ.

ರಾಮನಗರ: ಗಣೇಶ ಚತುರ್ಥಿ ಹಬ್ಬದಂದೇ ಆನೆಯೊಂದು ವಿದ್ಯುತ್ ಸ್ಪರ್ಶಿಸಿ ಮೃತಪಟ್ಟಿರುವ ದಾರುಣ ಘಟನೆ ಜಿಲ್ಲೆಯ ಚನ್ನಪಟ್ಟಣ ತಾಲೂಕಿನಲ್ಲಿ ನಡೆದಿದೆ.

ತೆಂಗಿನಕಲ್ಲು  ಅರಣ್ಯ ವಲಯದ ಮಲ್ಲಂಗೆರೆ ಗ್ರಾಮದ ಎನ್.ಆರ್. ಕಾಲೋನಿ ಬಳಿ ತೋಟದಲ್ಲಿ ವಿದ್ಯುತ್ ಸ್ಪರ್ಶಿಸಿ ಗಂಡು ಆನೆ ಮೃತಪಟ್ಟಿದೆ. ಕಾಡಿನಿಂದ ಆಹಾರ ಅರಸಿ ನಾಡಿಗೆ ಬಂದಿದ್ದ ಗಜಪಡೆಯಲ್ಲಿ ಅಂದಾಜು 35 - 40 ವರ್ಷದ ಈ ಆನೆಗೆ ವಿದ್ಯುತ್ ತಂತಿ ತಗುಲಿದೆ. ಪರಿಣಾಮ ನೋವಿನಿಂದ ಕಿರುಚಿದ್ದಾಡಿದ್ದು, ಇತರ ಆನೆಗಳು  ಸ್ಥಳದಿಂದ ಕಾಲ್ಕಿತ್ತೀವೆ. 

ಇತ್ತೀಚಿಗೆ ಕಳೆದ ತಿಂಗಳು ಕಬ್ಬಾಳು ಅರಣ್ಯದಲ್ಲಿ 35 ವರ್ಷದ ಗಂಡಾನೆ ಮೃತಪಟ್ಟಿತ್ತು. ಈ ಬೆನ್ನಲ್ಲೆ ಈ ಆನೆ ಕೂಡ ಮೃತಪಟ್ಟಿದೆ. ಸ್ಥಳಕ್ಕೆ ಅರಣ್ಯಾಧಿಕಾರಿಗಳ ಭೇಟಿ ನೀಡಿ ಪರಿಶೀಲನೆ ನಡೆಸಿ. ಸ್ಥಳದಲ್ಲೆ ಮರಣೋತ್ತರ ಪರೀಕ್ಷೆ ನಡೆಸಿ ಅಂತಿಮ ಸಂಸ್ಕಾರ ಕೂಡ ಮಾಡಲಿದ್ದಾರೆ.          

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ