ಸ್ವಾತಂತ್ರ್ಯ ದಿನಾಚರಣೆ ಅಮೃತ ಮಹೋತ್ಸವ 
ರಾಜ್ಯ

ಸ್ವಾತಂತ್ರ್ಯ ದಿನಾಚರಣೆ ಅಮೃತ ಮಹೋತ್ಸವ: ಜಿಲ್ಲೆಗಳಲ್ಲಿ ಯೋಜನೆಗಳ ಅನುಷ್ಠಾನಕ್ಕೆ ಸಚಿವರ ನೇಮಕ

ಭಾರತದ ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವದ ಅಂಗವಾಗಿ ಘೋಷಿಸಲಾಗಿರುವ ಯೋಜನೆಗಳ ಅನುಷ್ಠಾನಕ್ಕೆ ಹಾಗೂ ಫಲಾನುಭವಿಗಳ ಆಯ್ಕೆ ಮಾಡಲು ನಡೆಯುವ ಸಭೆಯ ಅಧ್ಯಕ್ಷತೆ ವಹಿಸಲು ಸಚಿವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ  ಆದೇಶ ಹೊರಡಿಸಿದೆ.

ಬೆಂಗಳೂರು: ಭಾರತದ ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವದ ಅಂಗವಾಗಿ ಘೋಷಿಸಲಾಗಿರುವ ಯೋಜನೆಗಳ ಅನುಷ್ಠಾನಕ್ಕೆ ಹಾಗೂ ಫಲಾನುಭವಿಗಳ ಆಯ್ಕೆ ಮಾಡಲು ನಡೆಯುವ ಸಭೆಯ ಅಧ್ಯಕ್ಷತೆ ವಹಿಸಲು ಸಚಿವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ  ಆದೇಶ ಹೊರಡಿಸಿದೆ.

ಜಿಲ್ಲೆಗಳಲ್ಲಿ ಕೋವಿಡ್ ಮತ್ತು ನೆರೆ ಪರಿಹಾರ ಉಸ್ತುವಾರಿಗಾಗಿ ನೇಮಕ ಮಾಡಿರುವ ಸಚಿವರಿಗೆ  ಅಮೃತ ಮಹೋತ್ಸವ ಯೋಜನೆಗಳ ಅನುಷ್ಠಾನದ ಉಸ್ತುವಾರಿ ವಹಿಸಲಿದ್ದಾರೆ. 

ಸಚಿವರ ಹೆಸರು ಮತ್ತು ಜಿಲ್ಲೆಗಳ 
ವಿವರ ಕೆಳಕಂಡಂತಿದೆ:

1. ಗೋವಿಂದ ಎಂ.ಕಾರಜೋಳ - ಬೆಳಗಾವಿ

2. ಕೆ.ಎಸ್.ಈಶ್ವರಪ್ಪ- ಶಿವಮೊಗ್ಗ

3. ಆರ್.ಅಶೋಕ್- ಬೆಂಗಳೂರು ನಗರ

4. ಬಿ.ಶ್ರೀರಾಮುಲು- ಚಿತ್ರದುರ್ಗ

5. ವಿ.ಸೋಮಣ್ಣ- ರಾಯಚೂರು

6. ಉಮೇಶ್ ವಿ.ಕತ್ತಿ- ಬಾಗಲಕೋಟೆ

7. ಎಸ್.ಅಂಗಾರ- ದಕ್ಷಿಣ ಕನ್ನಡ

8. ಜೆ.ಸಿ.ಮಾಧುಸ್ವಾಮಿ-  ತುಮಕೂರು

9. ಆರಗ ಜ್ಞಾನೇಂದ್ರ- ಚಿಕ್ಕಮಗಳೂರು

10. ಡಾ: ಸಿ.ಎನ್.ಅಶ್ವತ್ಥ್ ನಾರಾಯಣ- ರಾಮನಗರ

11. ಸಿ.ಸಿ.ಪಾಟೀಲ್- ಗದಗ 

12. ಆನಂದ್ ಸಿಂಗ್ - ಬಳ್ಳಾರಿ ಮತ್ತು ವಿಜಯನಗರ

13. ಕೋಟ ಶ್ರೀನಿವಾಸ ಪೂಜಾರಿ - ಕೊಡಗು

14. ಪ್ರಭು ಬಿ.ಚೌಹಾಣ್-  ಬೀದರ್

15. ಮುರುಗೇಶ್ ನಿರಾಣಿ- ಕಲಬುರಗಿ

16. ಅರಬೈಲ್ ಶಿವರಾಮ್ ಹೆಬ್ಬಾರ್- ಉತ್ತರ ಕನ್ನಡ

17. ಎಸ್.ಟಿ.ಸೋಮಶೇಖರ್- ಮೈಸೂರು ಮತ್ತು ಚಾಮರಾಜನಗರ

18. ಬಿ.ಸಿ.ಪಾಟೀಲ್- ಹಾವೇರಿ

19. ಬಿ.ಎ.ಬಸವರಾಜ್- ದಾವಣಗೆರೆ

20. ಡಾ: ಕೆ.ಸುಧಾಕರ್- ಚಿಕ್ಕಬಳ್ಳಾಪುರ

21.ಕೆ.ಗೋಪಾಲಯ್ಯ- ಹಾಸನ

22. ಶಶಿಕಲಾ ಜೊಲ್ಲೆ- ವಿಜಯಪುರ

23.ಎಂ.ಟಿ.ಬಿ.ನಾಗರಾಜು- ಬೆಂಗಳೂರು ಗ್ರಾಮಾಂತರ

24.ಡಾ: ಕೆ.ಸಿ.ನಾರಾಯಣಗೌಡ- ಮಂಡ್ಯ

25. ಬಿ.ಸಿ.ನಾಗೇಶ್- ಯಾದಗಿರಿ

26. ವಿ.ಸುನೀಲ್ ಕುಮಾರ್- ಉಡುಪಿ

27.ಆಚಾರ್ ಹಾಲಪ್ಪ ಬಸಪ್ಪ- ಕೊಪ್ಪಳ

28.ಶಂಕರ.ಬಿ.ಪಾಟೀಲ್ ಮುನೇನಕೊಪ್ಪ- ಧಾರವಾಡ

29. ಮುನಿರತ್ನ- ಕೋಲಾರ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಂಬೈ: ಖ್ಯಾತ ಹಿರಿಯ ಗಾಯಕಿ ಆಶಾ ಭೋಸ್ಲೆ ನಿಧನ, ಗಣ್ಯರ ಕಂಬನಿ

US-Iran Peace Talks: ಇಸ್ಲಾಮಾಬಾದ್‌ನಲ್ಲಿ 21 ಗಂಟೆ ಮಾತುಕತೆಯಾದ್ರು, ಯುಎಸ್- ಇರಾನ್ ಶಾಂತಿ ಒಪ್ಪಂದ ವಿಫಲ! ಕಾರಣಗಳೇನು?

'ಇರಾನ್ ನಮಗೆ ಬೆದರಿಕೆಯೊಡ್ಡಿತ್ತು, ಆದರೆ ಈಗ ಬದುಕುಳಿಯಲು ಹೋರಾಡುತ್ತಿದೆ': ಶಾಂತಿ ಮಾತುಕತೆ ವಿಫಲದ ಬಳಿಕ ಇಸ್ರೇಲ್!

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಕೊಡಗು: 100 ಎಕರೆ ಅರಣ್ಯ ವಲಯದಲ್ಲಿ ಬೌದ್ಧಧರ್ಮ ಜೊತೆಗೆ ಪರಿಸರ ಸಂರಕ್ಷಣೆ ಮಾಡುತ್ತಿರುವ 'ಕರ್ಮ ಕರ್ಗ್ಯು ಮಠ!

SCROLL FOR NEXT