ಭೀಕರ ಅಪಘಾತದ ದೃಶ್ಯ 
ರಾಜ್ಯ

ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: 6 ಜನ ಸಾವು

ಲಾರಿ ಹಾಗೂ ಜೀಪ್ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಆರು ಜನ ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಅಲವಾಟ ಗೇಟ್ ಬಳಿ ಭಾನುವಾರ ನಡೆದಿದೆ.

ಚಿಕ್ಕಬಳ್ಳಾಪುರ: ಲಾರಿ ಹಾಗೂ ಜೀಪ್ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಆರು ಜನ ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಅಲವಾಟ ಗೇಟ್ ಬಳಿ ಭಾನುವಾರ ನಡೆದಿದೆ.

ಇಂದು ಸಂಜೆ 4 ಗಂಟೆ ಸುಮಾರಿಗೆ ಈ ಭೀಕರ ಅಪಘಾತ ಸಂಭವಿಸಿದ್ದು, ಮೃತರ ಗುರುತು ಇನ್ನು ಪತ್ತೆಯಾಗಿಲ್ಲ.

ಜೀಪ್ ನಲ್ಲಿ ಒಟ್ಟು 11 ಮಂದಿ ಪ್ರಯಾಣಿಸುತ್ತಿದ್ದರು ಎನ್ನಲಾಗಿದ್ದು, ಗಂಭೀರವಾಗಿ ಗಾಯಗೊಂಡ ನಾಲ್ವರನ್ನು ಚಿಂತಾಮಣಿ ಸಾರ್ವಜನಿಕ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ತಾಡಿಗೋಳ್ ಕ್ರಾಸ್ ನಿಂದ ಚಿಂತಾಮಣಿಗೆ ಪ್ರಯಾಣಿಕರನ್ನು ಕರೆತರುತ್ತಿದ್ದ ಜೀಪ್ ಗೆ ಎದುರುಗಡೆಯಿಂದ ಬಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಜೀಪ್ ಸಂಪೂರ್ಣ ಜಖಂಗೊಂಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್