ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಪ್ರಯಾಣಿಸುತ್ತಿದ್ದ ವಿಮಾನದಲ್ಲಿ ತಾಂತ್ರಿಕ ದೋಷ: ಬದಲಿ ವಿಮಾನ ವ್ಯವಸ್ಥೆ

ವಿಮಾನ ಹಾರಾಟ ನಡೆಸುವ ಮುನ್ನ ಚಾಲಕ ನಡೆಸಿದ ಅಂತಿಮ ತಪಾಸಣೆ ವೇಳೆ ತಾಂತ್ರಿಕ ದೋಷ ಪತ್ತೆಯಾಗಿತ್ತು.

ಸಾಂದರ್ಭಿಕ ಚಿತ್ರ
Harshavardhan M
Updated On : 13 Sept 2021, 12:28 pm

ಬೆಂಗಳೂರು: ಬೆಂಗಳೂರಿನಿಂದ ಹೈದರಾಬಾದಿಗೆ ಪ್ರಯಾಣಿಸುತ್ತಿದ್ದ ಅಲಯನ್ಸ್ ವಿಮಾನಯಾನ ಸಂಸ್ಥೆಗೆ ಸೇರಿದ ವಿಮಾನದಲ್ಲಿ ತಾಂತ್ರಿಕ ದೋಷ ಇರುವುದನ್ನು ಚಾಲಕ ಪತ್ತೆ ಹಚ್ಚಿದ್ದು ಸಂಭಾವ್ಯ ಅವಘಡ ತಪ್ಪಿಸಿದ ಘಟನೆ ನಡೆದಿದೆ.

ಇದನ್ನೂ ಓದಿ:  ಶೇಕಡ 65ರಷ್ಟು ಆಸನ ಸಾಮರ್ಥ್ಯದೊಂದಿಗೆ ದೇಶೀಯ ವಿಮಾನಯಾನಕ್ಕೆ ಅವಕಾಶ: ಕೇಂದ್ರ

ವಿಮಾನದಲ್ಲಿ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ಸಚಿವೆ ಶೋಭಾ ಕರಂದ್ಲಾಜೆ ಸೇರಿದಂತೆ ಒಟ್ಟು 33 ಮಂದಿ ಪ್ರಯಾಣಿಸುತ್ತಿದ್ದರು. ವಿಮಾನ ಹಾರಾಟ ನಡೆಸುವ ಮುನ್ನ ಚಾಲಕ ನಡೆಸಿದ ಅಂತಿಮ ತಪಾಸಣೆ ವೇಳೆ ತಾಂತ್ರಿಕ ದೋಷ ಪತ್ತೆಯಾಗಿತ್ತು.

Advertisement

Advertisement

ಇದನ್ನೂ ಓದಿ: ಭೀಕರ ದೃಶ್ಯ: ಪ್ರಾಣ ಉಳಿಸಿಕೊಳ್ಳಲು ವಿಮಾನದ ಟೈರ್ ಮೇಲೆ ಹತ್ತಿದ ಅಫ್ಗಾನ್ ನಾಗರಿಕರು, ಕೆಳಗೆ ಬಿದ್ದು ಸಾವು, ವಿಡಿಯೋ!

ನಂತರ ದೋಷಪೂರಿತ ವಿಮಾನದಿಂದ ಪ್ರಯಾಣಿಕರನ್ನು ಸ್ಥಳಾಂತರಿಸಿ ಬದಲಿ ವಿಮಾನ ವ್ಯವಸ್ಥೆ ಮಾಡಲಾಯಿತೆಂದು ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣ ಸಂಸ್ಥೆ ಅಧಿಕಾರಿಗಳು ತಿಳಿಸಿದ್ದಾರೆ.

Related Article

ಉತ್ತರಪ್ರದೇಶ ಚುನಾವಣೆ: ಸಹ ಪ್ರಭಾರಿ ಆಗಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ನೇಮಕ

'ರೈತರೊಂದಿಗೆ ಚರ್ಚೆಗೆ ಕೇಂದ್ರ ಸಿದ್ಧ, ದೇಶದಾದ್ಯಂತ 10 ಸಾವಿರ ‌ಕೃಷಿ ಉತ್ಪಾದಕರ ಸಂಘ ಸ್ಥಾಪನೆ': ಶೋಭಾ ಕರಂದ್ಲಾಜೆ

ಸಿರಿಧಾನ್ಯಗಳ ಉತ್ಪಾದನೆಗೆ ಆದ್ಯತೆ, ಕೃಷಿಯಿಂದ ವಿಮುಖರಾಗುವವರ ಸಂಖ್ಯೆ ಹೆಚ್ಚಳ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ರಾಜ್ಯದ ಎಲ್ಲಾ ತಾಲೂಕುಗಳಲ್ಲಿ ಎಫ್ ಪಿ ಒ ಸ್ಥಾಪಿಸಲು ಕೇಂದ್ರ ಸರ್ಕಾರ ಚಿಂತನೆ: ಶೋಭಾ ಕರಂದ್ಲಾಜೆ

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement