ಪ್ರತ್ಯಕ್ಷ ದೃಶ್ಯ 
ರಾಜ್ಯ

ಬೆಂಗಳೂರು: ಸಿಲಿಂಡರ್ ಸ್ಫೋಟದಿಂದ ಆಶ್ರಿತ್ ಅಪಾರ್ಟ್ ಮೆಂಟ್ ನಲ್ಲಿ ಬೆಂಕಿ; ಇಬ್ಬರು ಸಜೀವದಹನ

ನಗರದ ದೇವರಚಿಕ್ಕನಹಳ್ಳಿಯ ಆಶ್ರಿತ್ ಅಪಾರ್ಟ್ ಮೆಂಟ್ ನಲ್ಲಿ ಸಿಲಿಂಡರ್ ಸ್ಫೋಟಗೊಂಡು ಅಗ್ನಿ ಅವಘಡ ಸಂಭವಿಸಿದೆ. 

ಬೆಂಗಳೂರು: ನಗರದ ದೇವರಚಿಕ್ಕನಹಳ್ಳಿ ಬಳಿಯ ಆಶ್ರೀತ ಅಪಾರ್ಟ್ಮೆಂಟ್​ನಲ್ಲಿ ಸಂಭವಿಸಿದ​ ಅಗ್ನಿ ಅವಘಡದಲ್ಲಿ ತಾಯಿ-ಮಗಳು ಸಜೀವದಹನ ಆಗಿದ್ದಾರೆ.

ತಾಯಿ ಲಕ್ಷ್ಮೀದೇವಿ (82), ಪುತ್ರಿ ಭಾಗ್ಯ ರೇಖಾ (59) ಮೃತ ದುರ್ದೈವಿಗಳು.  ಮೂರನೇ ಮಹಡಿಯ 210ನೇ ಫ್ಲ್ಯಾಟ್‌ನಲ್ಲಿದ್ದ ನಿವಾಸಿಗಳು ಸಾವನ್ನಪ್ಪಿದ್ದಾರೆ.

210 ನೇ ಫ್ಲ್ಯಾಟ್‌ನಲ್ಲಿದ್ದ ತಾಯಿ ಹಾಗೂ ಮಗಳು ಸಜೀವದಹನವಾಗಿದ್ದು, ಮೃತದೇಹಗಳು ಪತ್ತೆಯಾಗಿವೆ.

ಅಗ್ನಿ ಅವಘಡದಲ್ಲಿ ಗಾಯಗೊಂಡಿರುವ ಐದರಿಂದ ಆರು ಮಂದಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?