ಸಾಂದರ್ಭಿಕ ಚಿತ್ರ 
ರಾಜ್ಯ

ಕೋವಿಡ್-19: ರಾಜ್ಯದಲ್ಲಿ ಇಂದು 818 ಹೊಸ ಸೋಂಕು ಪ್ರಕರಣಗಳು ಪತ್ತೆ, 21 ಮಂದಿ ಸಾವು

ರಾಜ್ಯದಲ್ಲಿ ಕೋವಿಡ್ ಸಾಂಕ್ರಾಮಿಕದ ಅಬ್ಬರ ಕೊಂಚ ಇಳಿಕೆಯಾಗಿದ್ದು, ಇಂದೂ ಕೂಡ 818 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದೆ ಎಂದು ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಸಾಂಕ್ರಾಮಿಕದ ಅಬ್ಬರ ಕೊಂಚ ಇಳಿಕೆಯಾಗಿದ್ದು, ಇಂದೂ ಕೂಡ 818 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದೆ ಎಂದು ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಕಳೆದ 24 ಗಂಟೆಗಳಲ್ಲಿ ರಾಜ್ಯಾದ್ಯಂತ ಒಟ್ಟು 818 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು ಆ ಮೂಲಕ ರಾಜ್ಯದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 29, 69, 361ಕ್ಕೆ ಏರಿಕೆಯಾಗಿದೆ. ಅಂತೆಯೇ ಇದೇ ಅವಧಿಯಲ್ಲಿ ಒಟ್ಟು 21 ಮಂದಿ ಸೋಂಕಿತರು ಸಾವನ್ನಪ್ಪಿದ್ದು, ಆ ಮೂಲಕ ರಾಜ್ಯದಲ್ಲಿ ಕೋವಿಡ್ ಮಹಾಮಾರಿಗೆ ಬಲಿಯಾದ ಒಟ್ಟಾರೆ ಸೋಂಕಿತರ ಸಂಖ್ಯೆ 37,648ಕ್ಕೆ ಏರಿಕೆಯಾಗಿದೆ.

ಇನ್ನು ಇಂದು 1414 ಮಂದಿ ಸೋಂಕಿತರು ಗುಣಮುಖರಾಗಿದ್ದು, ಆ ಮೂಲಕ ಸೋಂಕಿನಿಂದ ಗುಣಮುಖರಾದವರ ಒಟ್ಟಾರೆ ಸಂಖ್ಯೆ 29, 17, 944ಕ್ಕೆ ಏರಿಕೆಯಾಗಿದೆ. ಪ್ರಸ್ತುತ ರಾಜ್ಯದಲ್ಲಿ 13, 741 ಸಕ್ರಿಯ ಪ್ರಕರಣಗಳಿವೆ. ರಾಜ್ಯದಲ್ಲಿ ಇಂದಿನ ಸೋಂಕು ಸಕರಾತ್ಮಕ ಪ್ರಮಾಣ ಶೇ.0.80ಯಷ್ಟಿದ್ದು, ಸಾವಿನ ದರ ಶೇ.2.56ರಷ್ಟಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!

ಚು.ಆಯೋಗದ ವಿರುದ್ಧ INDIA ಪ್ರತಿಭಟನೆ; 'ಕೈ' ನಾಯಕರು ಪೊಲೀಸ್ ವಶಕ್ಕೆ: ವ್ಯಾನ್ ನಿಂದ ಇಳಿದು ರಾಹುಲ್ ಜೊತೆ ಮರದ ಕೆಳಗೆ ಕುಳಿತ ಪ್ರಿಯಾಂಕ!

ಬೆಂಗಳೂರಿನಲ್ಲಿ 5 ಪ್ರತ್ಯೇಕ ಕಮಿಷನರೇಟ್‌ ಸ್ಥಾಪನೆ; 1,022 ಹೊಸ ಹುದ್ದೆ ಸೃಷ್ಟಿಗೆ ಸಚಿವ ಸಂಪುಟ ಅಸ್ತು

ಹಬ್ಬಗಳ ಹೊತ್ತಲ್ಲೆ ಕಾಂಗ್ರೆಸ್‌ನಿಂದ ಜನತೆಗೆ ಮತ್ತೊಂದು ಶಾಕ್: Nandini ಹಾಲಿನ ದರ ಹೆಚ್ಚಳಕ್ಕೆ ಸಂಪುಟ ಸಮ್ಮತಿ, ಲೀಟರ್‌ಗೆ 8 ರೂ. ಏರಿಕೆ?

ನೈಸ್ ಯೋಜನೆ ನನ್ನ ಕೂಸಾದರೆ, ಸೂಲಗಿತ್ತಿ ಯಾರು? ನನ್ನ ಕಿಡ್ನಿಗೆ ಸಮಸ್ಯೆ ಇರಬಹುದು, ಬ್ರೇನ್‌ಗೆ ಅಲ್ಲ: ಕಾಂಗ್ರೆಸ್ ವಿರುದ್ಧ ಗುಡುಗಿದ ದೇವೇಗೌಡ