ಪ್ರಶಸ್ತಿ ಪ್ರದಾನ 
ರಾಜ್ಯ

ಬಿಎಸ್ ಯಡಿಯೂರಪ್ಪಗೆ ಅತ್ಯುತ್ತಮ ಶಾಸಕ ಪ್ರಶಸ್ತಿ ನೀಡಿ ಗೌರವಿಸಿದ ಲೋಕಸಭಾ ಸ್ಪೀಕರ್ ಓಂ ಬಿರ್ಲಾ

ಲೋಕಸಭಾ ಮಾದರಿಯಲ್ಲಿ ಇದೇ ಮೊದಲ ಬಾರಿಗೆ ಕರ್ನಾಟಕ ರಾಜ್ಯದ ವಿಧಾನಮಂಡಲ ಅಧಿವೇಶನದಲ್ಲಿ ಅತ್ಯುತ್ತಮ ಶಾಸಕ ಪ್ರಶಸ್ತಿ ನೀಡಲಾಗಿದ್ದು, ಬಿ.ಎಸ್.ಯಡಿಯೂರಪ್ಪನವರಿಗೆ ಅತ್ಯುತ್ತಮ ಶಾಸಕ ಪ್ರಶಸ್ತಿ ನೀಡಲಾಯಿತು.

ಬೆಂಗಳೂರು: ಲೋಕಸಭಾ ಮಾದರಿಯಲ್ಲಿ ಇದೇ ಮೊದಲ ಬಾರಿಗೆ ಕರ್ನಾಟಕ ರಾಜ್ಯದ ವಿಧಾನಮಂಡಲ ಅಧಿವೇಶನದಲ್ಲಿ ಅತ್ಯುತ್ತಮ ಶಾಸಕ ಪ್ರಶಸ್ತಿ ನೀಡಲಾಗಿದ್ದು, ಬಿ.ಎಸ್.ಯಡಿಯೂರಪ್ಪನವರಿಗೆ ಅತ್ಯುತ್ತಮ ಶಾಸಕ ಪ್ರಶಸ್ತಿ ನೀಡಲಾಯಿತು.

ಜಂಟಿ ಅಧಿವೇಶನದಲ್ಲಿ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರು ಯಡಿಯೂರಪ್ಪರಿಗೆ ಅತ್ಯುತ್ತಮ ಶಾಸಕ ಪ್ರಶಸ್ತಿ ನೀಡಿ ಗೌರವಿಸಿದರು.

ಈ ವೇಳೆ ಮಾತನಾಡಿದ ಸ್ಪೀಕರ್ ವಿಶ್ವೇಶ್ವರಯ್ಯ ಹೆಗಡೆ ಕಾಗೇರಿ, ಐತಿಹಾಸಿಕ ಜಂಟಿ ಅಧಿವೇಶನದಲ್ಲಿ ಇಂತಹ ಪ್ರಶಸ್ತಿಯನ್ನು ಇದೇ ಮೊದಲ ಬಾರಿಗೆ ನೀಡಲಾಗುತ್ತಿದ್ದು ಮುಂದಿನ ವರ್ಷದಿಂದ ಈ ಪ್ರಕ್ರಿಯೆ ಮುಂದುವರೆಯಲಿದೆ ಎಂದರು.

ಸಂಸದೀಯ ಪಟುವಾಗಿ ಸದನಕ್ಕೆ ಮಾರ್ಗದರ್ಶನ ಮಾಡಿದವರಿಗೆ ಸಹಜವಾಗಿ ಯಾರಿಗೆ ಪ್ರಶಸ್ತಿ ಕೊಡಬೇಕು ಎನ್ನುವುದು ಗೊಂದಲ ಮೂಡಿಸಿತ್ತು. ನನ್ನ ಜೀವನದಲ್ಲಿ ಯಡಿಯೂರಪ್ಪನವರಿಗೆ ಅತ್ಯುತ್ತಮ ಶಾಸಕ ಪ್ರಶಸ್ತಿ ನೀಡುತ್ತಿರುವುದು ಹೆಮ್ಮೆಯ ಸಂಗತಿ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ