ಬೆಂಗಳೂರು ನಗರ ವಿವಿ 
ರಾಜ್ಯ

ಭಾರತ್ ಬಂದ್: ಬೆಂಗಳೂರು ನಗರ ವಿವಿ ಪರೀಕ್ಷೆ ಮುಂದೂಡಿಕೆ

ಭಾರತ್ ಬಂದ್ ಹಿನ್ನೆಲೆ, ಹಾಗೂ ಕೇಂದ್ರ ಕೃಷಿಸುಧಾರಣಾ  ಕಾಯ್ದೆ ವಾಪಸ್ ಪಡೆಯುಂತೆ ಆಗ್ರಹಿಸಿ ಸಂಯುಕ್ತ ರೈತ ಸಂಘಟನೆಗಳು ಭಾರತ್ ಬಂದ್ ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಇಂದು ನಡೆಯಬೇಕಿದ್ದ ಬೆಂಗಳೂರು ನಗರ ವಿಶ್ವವಿದ್ಯಾಲಯದ ಎಲ್ಲ ಪರೀಕ್ಷೆಗಳನ್ನು ಮುಂದೂಡಲಾಗಿದೆ.

ಬೆಂಗಳೂರು: ಭಾರತ್ ಬಂದ್ ಹಿನ್ನೆಲೆ, ಹಾಗೂ  ಕೇಂದ್ರ ಕೃಷಿಸುಧಾರಣಾ  ಕಾಯ್ದೆ ವಾಪಸ್ ಪಡೆಯುಂತೆ ಆಗ್ರಹಿಸಿ ಸಂಯುಕ್ತ ರೈತ ಸಂಘಟನೆಗಳು ಭಾರತ್ ಬಂದ್ ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಇಂದು ನಡೆಯಬೇಕಿದ್ದ ಬೆಂಗಳೂರು ನಗರ ವಿಶ್ವವಿದ್ಯಾಲಯದ ಎಲ್ಲ ಪರೀಕ್ಷೆಗಳನ್ನು ಮುಂದೂಡಲಾಗಿದೆ.

ಮುಂದಿನ ಆದೇಶದವರೆಗೂ ಪರೀಕ್ಷೆ ಮುಂದೂಡಿರುವುದಾಗಿ ವಿಶ್ವವಿದ್ಯಾಲಯ ಆದೇಶ ಹೊರಡಿಸಿದೆ. ಬೆಂಗಳೂರು ನಗರ ವಿವಿ ಸ್ನಾತಕ (ಯುಜಿ). ಸ್ನಾತಕೋತ್ತರ (ಪಿ.ಜಿ) ಹಾಗೂ ಬಿಎಡ್ ಪದವಿ ಪರೀಕ್ಷೆಗಳು ನಡೆಯಬೇಕಾಗಿತ್ತು. 

ಆದರೆ, ಭಾರತ ಬಂದ್ ಕಾರಣ ಪರೀಕ್ಷೆಗೆ ಹಾಜರಾಗಲು ವಿದ್ಯಾರ್ಥಿಗಳಿಗೆ ತೊಂದರೆಯಾಗಬಾರದು ಎಂಬ ಉದ್ದೇಶದಿಂದ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಬೆಂಗಳೂರು ನಗರ ವಿವಿ ಕುಲಸಚಿವರಾದ (ಮೌಲ್ಯಮಾಪನ) ಪ್ರೊ. ರಮೇಶ್ ಬಿ. ಆದೇಶ ಹೊರಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜತಾಂತ್ರಿಕತೆ: ಮೂರು ದಿನಗಳಲ್ಲಿ 15 ದ್ವಿಪಕ್ಷೀಯ ಸಭೆಗಳು; ಕ್ಸಿ ಜಿನ್ ಪಿಂಗ್, ವ್ಲಾಡಿಮಿರ್ ಪುಟಿನ್, ಪೆಜೆಶ್ಕಿಯಾನ್ ಮಾತುಕತೆ

ದೇವಸ್ಥಾನದಲ್ಲಿ ಮೀನು ತಿಂದ ಸುವೇಂದು ಅಧಿಕಾರಿ: ಬಾಗೇಶ್ವರ್ ಬಾಬಾಗೆ ತಿರುಗೇಟು; CM ಮಾಂಸಾಹಾರ ಸೇವನೆ ಬಗ್ಗೆ ಬಿಜೆಪಿ ಹೇಳಿದ್ದೇನು? Video

ನಮ್ಮದು ವರ್ಷಕ್ಕೆ 2 ಸಾವಿರ ಕೋಟಿ ವಹಿವಾಟು ಇದೆ, 2 ಕೋಟಿ ನಗದು ದೊಡ್ಡ ಮೊತ್ತವೇ ಅಲ್ಲ: ಸತೀಶ್‌ ಜಾರಕಿಹೊಳಿ

ತಾಯಿಯ ಅಂತ್ಯಕ್ರಿಯೆಗೆ ಚಿನ್ಮಯ್ ಕೃಷ್ಣ ದಾಸ್‌ಗೆ 5 ಗಂಟೆಗಳ ಪೆರೋಲ್‌: ರಾಧಾ-ಕೃಷ್ಣ ಮೂರ್ತಿಯ ಪಾದ ಸ್ಪರ್ಶಿಸಿ ಕಣ್ಣೀರಿಡುತ್ತಿರುವ ವಿಡಿಯೋ ವೈರಲ್!

ಪಾಕಿಸ್ತಾನವನ್ನು ಹಿಂದಿಕ್ಕಿದ ಭಾರತದ ನ್ಯೂಕ್ಲಿಯರ್ ಬಲ: ಇಂಡಿಯಾದ ಬತ್ತಳಿಕೆಯಲ್ಲಿ 190 ಅಣ್ವಸ್ತ್ರಗಳು; ಯಾವ ದೇಶದಲ್ಲಿ ಎಷ್ಟು ಅಣ್ವಸ್ತ್ರ?