ಸಾಂದರ್ಭಿಕ ಚಿತ್ರ 
ರಾಜ್ಯ

ಚಿಕ್ಕಬಳ್ಳಾಪುರ: ಆಟವಾಡಲು ತೆರಳಿದ್ದ ಮೂವರು ಬಾಲಕರು ಕೆರೆಯಲ್ಲಿ ಮುಳುಗಿ ಸಾವು

ಆಟವಾಡಲು ತೆರಳಿದ್ದ ಮೂವರು ಬಾಲಕರು ನೀರುಪಾಲಾಗಿರುವ ಘಟನೆ ಮಂಗಳವಾರ ಸಂಜೆ ಚಿಂತಾಮಣಿ ತಾಲೂಕಿನ ಕೊಡೆಗಂಡ್ಲು ಗ್ರಾಮದಲ್ಲಿ ನಡೆದಿದೆ.

ಚಿಕ್ಕಬಳ್ಳಾಪುರ: ಆಟವಾಡಲು ತೆರಳಿದ್ದ ಮೂವರು ಬಾಲಕರು ನೀರುಪಾಲಾಗಿರುವ ಘಟನೆ ಮಂಗಳವಾರ ಸಂಜೆ ಚಿಂತಾಮಣಿ ತಾಲೂಕಿನ ಕೊಡೆಗಂಡ್ಲು ಗ್ರಾಮದಲ್ಲಿ ನಡೆದಿದೆ.

ಮೃತ ಬಾಲಕರನ್ನು ರಾಮ(10) ಲಕ್ಷ್ಮಣ(10) ಹಾಗೂ ಪ್ರಜ್ವಲ್ ಎಂದು ಗುರುತಿಸಲಾಗಿದೆ. ಬಾಲಕರು ಶಾಲೆಯಿಂದ ಮನೆಗೆ ಬಂದ ನಂತರ ಕೆರೆ ಬಳಿ ಆಟವಾಡಲು ತೆರಳಿದ್ದರು. ಈ ವೇಳೆ ಬಾಲಕರು ಕೆರೆಯಲ್ಲಿ ಈಜಲು ಹೋಗಿ ನೀರು ಪಾಲಾಗಿದ್ದಾರೆ. 

ಸ್ಥಳಿಯರು ಮೂವರು ಬಾಲಕರ ಶವಗಳನ್ನು ಹೊರಕ್ಕೆ ತೆಗೆದಿದ್ದಾರೆ. ವೆಂಕಟೇಶ ಎಂಬುವರ ಅವಳಿ ಜವಳಿ ಮಕ್ಕಳು. ಮತ್ತು ಮುನಿರಾಜು ಎಂಬುವರ ಮಗ ಪ್ರಜ್ವಾಲ್ ಸಾವನ್ನಪ್ಪಿದ್ದಾರೆ. 

ಈ ಸಂಬಂಧ ಕೆಂಚಾರ್ಲಹಳ್ಳಿ‌ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಬೆಂಗಳೂರು: ಮಾಜಿ ಪ್ರೇಯಸಿ ಕರೆದಳೆಂದು ಮನೆಗೆ ಹೋದ ಪ್ರಿಯಕರ ದುರಂತ ಸಾವು: ಅಷ್ಟಕ್ಕೂ ಆಗಿದ್ದೇನು?

IPL 2026 Eliminator: ವಿಶ್ವದಾಖಲೆಯ ಹೊಸ್ತಿಲಲ್ಲಿ ಎಡವಿದ Vaibhav Suryavanshi, ಮತ್ತೊಂದು ರೆಕಾರ್ಡ್ ಜಸ್ಟ್ ಮಿಸ್!

ಸಿದ್ದರಾಮಯ್ಯ ರಾಜೀನಾಮೆ ಸುದ್ದಿ: ಕಣ್ಣೀರಿಟ್ಟ CM ಕಚೇರಿ ಸಿಬ್ಬಂದಿ; ಬೆಂಬಲಿಗರಿಂದ ಪ್ರತಿಭಟನೆ

IPL 2026 Eliminator: SRH ವಿರುದ್ಧ ವೈಭವ್ ಸೂರ್ಯವಂಶಿ ಸಿಕ್ಸರ್ ಸುರಿಮಳೆ, 14 ವರ್ಷ ಹಳೆಯ Chris gayle ದಾಖಲೆ ಧೂಳಿಪಟ

SCROLL FOR NEXT