ಪ್ರಾತಿನಿಧಿಕ ಚಿತ್ರ 
ರಾಜ್ಯ

ಸ್ವಾತಂತ್ರ್ಯದ ಅಮೃತಮಹೋತ್ಸವ: ಆಗಸ್ಟ್ 15ರಂದು ವೊಲ್ವೊ ಸೇರಿ ಎಲ್ಲಾ ಬಿಎಂಟಿಸಿ ಬಸ್‌ಗಳಲ್ಲಿ ಉಚಿತ ಪ್ರಯಾಣ

ಭಾರತದ ಸ್ವಾತಂತ್ರ್ಯದ 75ನೇ ವರ್ಷದ ಸ್ಮರಣಾರ್ಥ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಆಗಸ್ಟ್ 15 ರಂದು ನಗರದ ಎಲ್ಲಾ ಬಸ್‌ಗಳಲ್ಲಿ ಉಚಿತ ಪ್ರಯಾಣವನ್ನು ಘೋಷಿಸಿದೆ.

ಬೆಂಗಳೂರು: ಭಾರತದ ಸ್ವಾತಂತ್ರ್ಯದ 75ನೇ ವರ್ಷದ ಸ್ಮರಣಾರ್ಥ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಆಗಸ್ಟ್ 15 ರಂದು ನಗರದ ಎಲ್ಲಾ ಬಸ್‌ಗಳಲ್ಲಿ ಉಚಿತ ಪ್ರಯಾಣವನ್ನು ಘೋಷಿಸಿದೆ.

ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಸರ್ಕಾರ ಒಪ್ಪಿಗೆ ಕೊಟ್ಟ ಹಿನ್ನೆಲೆಯಲ್ಲಿ ಉಚಿತ ಪ್ರಯಾಣದ ಘೋಷಣೆ ಮಾಡಿದ್ದು, ಇದರಿಂದ ಬಿಎಂಟಿಸಿಗೆ 3 ಕೋಟಿ ಲಾಸ್ ಆಗಲಿದೆ. ವೊಲ್ವೋ ಸೇರಿ ಎಲ್ಲಾ ಬಸ್‌ಗಳಲ್ಲಿ ನಗರದಾದ್ಯಂತ ಉಚಿತ ಪ್ರಯಾಣವನ್ನು ಘೋಷಿಸಿದೆ.

ಇನ್ನೊಂಡೆದೆ ಈಗಾಗಲೇ ಬೆಂಗಳೂರಿನಲ್ಲಿ 90 ಎಲೆಕ್ಟ್ರಿಕ್ ಬಸ್‌ಗಳು ಸಂಚಾರ ನಡೆಸುತ್ತಿದ್ದು, ಇದರ ಜೊತೆಗೆ ಆಗಸ್ಟ್ 14ರಂದು ಮತ್ತೆ 75 ಎಲೆಕ್ಟ್ರಿಕ್ ಬಸ್‌ಗಳನ್ನು ಸಂಚಾರಕ್ಕೆ ಬಿಡಲಾಗುತ್ತದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸಲಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನಟ ದೇವರಾಜ್ 2ನೇ ಪುತ್ರ ನಟ ಪ್ರಣಮ್ ನಿಶ್ಚಿತಾರ್ಥ

Nepal Floods: ನೇಪಾಳದ ವಿನಾಶಕಾರಿ ಪ್ರವಾಹಕ್ಕೆ ಇದೇನಾ ಕಾರಣ? ಉಪಗ್ರಹ ಚಿತ್ರಗಳಲ್ಲಿ ಸ್ಫೋಟಕ ಸುಳಿವು!

'Chhatron Ki Goonj' ಕಾರ್ಯಕ್ರಮದ ವೇಳೆ Rahul Gandhi ಮಾಡಿದ 29 ತಪ್ಪುಗಳ ದಾಖಲೆ ನೀಡಿದ ಜೂಟ್ ಕಿ ಗೂಂಜ್ ವೆಬ್​ಸೈಟ್!

ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಕಾರ್ಯಕ್ರಮಕ್ಕೆ ವಿರೋಧ: ಮೇಯರ್ ಮಮ್ದಾನಿ ವಿರುದ್ಧ ಅಮೆರಿಕದ ಖ್ಯಾತ ಗಾಯಕಿ ಕಿಡಿ!