ಐಐಎಸ್ಸಿ ಆಸ್ಪತ್ರೆಗೆ ಶೀಘ್ರ ಜೆರಿಯಾಟ್ರಿಕ್ಸ್ ವಿಭಾಗ
ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ (ಐಐಎಸ್‌ಸಿ) ತನ್ನ ಮುಂಬರುವ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಜೆರಿಯಾಟ್ರಿಕ್ಸ್ ವಿಭಾಗವನ್ನು ಸ್ಥಾಪಿಸಲು ಕರ್ನಾಟಕ ಸ್ಟಾರ್ಟ್‌ಅಪ್ ವಿಷನ್ ಗ್ರೂಪ್ ಅಧ್ಯಕ್ಷ ಪ್ರಶಾಂತ್ ಪ್ರಕಾಶ್ ಅವರೊಂದಿಗೆ ಎಂಒಯು (ಒಪ್ಪಂದ)ಗೆ ಸಹಿ ಹಾಕಿದೆ.
ಬೆಂಗಳೂರು: ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ (ಐಐಎಸ್‌ಸಿ) ತನ್ನ ಮುಂಬರುವ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಜೆರಿಯಾಟ್ರಿಕ್ಸ್ ವಿಭಾಗವನ್ನು ಸ್ಥಾಪಿಸಲು ಕರ್ನಾಟಕ ಸ್ಟಾರ್ಟ್‌ಅಪ್ ವಿಷನ್ ಗ್ರೂಪ್ ಅಧ್ಯಕ್ಷ ಪ್ರಶಾಂತ್ ಪ್ರಕಾಶ್ ಅವರೊಂದಿಗೆ ಎಂಒಯು (ಒಪ್ಪಂದ)ಗೆ ಸಹಿ ಹಾಕಿದೆ.
ಈ ಕುರಿತು ಮಾಹಿತಿ ನೀಡಿರುವ ಪ್ರಶಾಂತ್ ಪ್ರಕಾಶ್ ಅವರು, 'ವೈದ್ಯ-ವಿಜ್ಞಾನಿಗಳ ಮೂಲಕ, ಜನರು ತಮ್ಮ ವಿಸ್ತೃತ, ಆರೋಗ್ಯಕರ ಜೀವನವನ್ನು ಸಾಧ್ಯವಾದಷ್ಟು ಜೀವಿಸಲು ಸಹಾಯ ಮಾಡಲು ಜಿರೋಸೈನ್ಸ್ ಮತ್ತು ವಯಸ್ಸಾದವರ ಆರೋಗ್ಯಕರ ಪ್ರಗತಿಯನ್ನು ತರಲು ಸಂಸ್ಥೆಗೆ ಅಪಾರ ಸಾಮರ್ಥ್ಯವಿದೆ" ಎಂದು ಪ್ರಕಾಶ್ ಹೇಳಿದರು.
ಇದನ್ನೂ ಓದಿ: ಶಿಕ್ಷಣ ಸಚಿವಾಲಯದ ಉನ್ನತ ಶಿಕ್ಷಣ ಸಂಸ್ಥೆಗಳ ಭಾರತ ಶ್ರೇಯಾಂಕ 2022; ಮದ್ರಾಸ್ ಗೆ ಅಗ್ರಸ್ಥಾನ, ಬೆಂಗಳೂರಿಗೆ 2ನೇ ಸ್ಥಾನ!
ಜೆರಿಯಾಟ್ರಿಕ್ಸ್ ವಿಭಾಗವು IISc ಕ್ಯಾಂಪಸ್‌ನಲ್ಲಿ ಸ್ಥಾಪನೆಯಾಗಲಿರುವ ಉದ್ದೇಶಿತ ಬಾಗ್ಚಿ-ಪಾರ್ಥಸಾರಥಿ ಆಸ್ಪತ್ರೆಯ ಒಂದು ಭಾಗವಾಗಿರಲಿದೆ. 2025 ರ ವೇಳೆಗೆ ಈ ವಿಭಾಗವು ಕಾರ್ಯನಿರ್ವಹಿಸುವ ನಿರೀಕ್ಷೆಯಿದೆ ಎಂದು ಪ್ರಕಾಶ್ ಹೇಳಿದ್ದಾರೆ.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.