ರಾಜ್ಯ

ಹಾಸನ: ಬೈಕ್ ಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ; ಇಬ್ಬರು ಸವಾರರು ಸ್ಥಳದಲ್ಲೇ ದುರ್ಮರಣ

Vishwanath S

ಹಾಸನ: ಬೈಕ್ ಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಹಾಸನ ಜಿಲ್ಲೆ ಬೇಲೂರು ತಾಲೂಕಿನ ಹುಣಸೆಕೆರೆ ಬಳಿ ಈ ದುರ್ಘಟನೆ ನಡೆದಿದೆ. 

ಬೈಕ್ ಸವಾರರಾದ ಭಾನುಪ್ರಕಾಶ್ ಮತ್ತು ರಂಗಸ್ವಾಮಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಹಳೆಬೀಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

SCROLL FOR NEXT