ಕೋವಿಡ್-19 ಪ್ರಕರಣಗಳ ಏರಿಕೆ 
ರಾಜ್ಯ

ಕೊರೋನಾ ಏರಿಳಿತ: ಇಂದು ಬೆಂಗಳೂರಿನಲ್ಲಿ 1,606 ಸೇರಿ ರಾಜ್ಯದಲ್ಲಿ 2,329 ಮಂದಿಗೆ ಪಾಸಿಟಿವ್; 4 ಸಾವು!

ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 2,329 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ   40,36,825ಕ್ಕೆ ಏರಿಕೆಯಾಗಿದೆ.

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 2,329 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ   40,36,825ಕ್ಕೆ ಏರಿಕೆಯಾಗಿದೆ.

ಇನ್ನು ರಾಜ್ಯದಲ್ಲಿ ಮಹಾಮಾರಿ ಕೊರೋನಾದಿಂದ ಇಂದು ನಾಲ್ವರು ಮೃತಪಟ್ಟಿದ್ದು ಇದರೊಂದಿಗೆ ಸಾವಿನ ಸಂಖ್ಯೆ  40,159ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರಿನಲ್ಲಿ ಇಂದು 1606 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ  18,55,844ಕ್ಕೆ ಏರಿಕೆಯಾಗಿದೆ. ಇಂದು ರಾಜಧಾನಿಯಲ್ಲಿ ಕೊರೋನಾದಿಂದ ಒಬ್ಬರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೇಳಿದೆ.

ರಾಜ್ಯದಲ್ಲಿ ಇಂದು 1,782ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 39,87,317ಕ್ಕೆ ಏರಿಕೆಯಾಗಿದೆ. ಇನ್ನು ಸಕ್ರಿಯ ಪ್ರಕರಣಗಳ ಸಂಖ್ಯೆ 9307ಕ್ಕೆ ಏರಿಕೆಯಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ