ಗುರುಲಿಂಗಸ್ವಾಮಿ 
ರಾಜ್ಯ

ಸಿಎಂ ಬೊಮ್ಮಾಯಿ ಮಾಧ್ಯಮ ಸಂಯೋಜಕ ಗುರುಲಿಂಗಸ್ವಾಮಿ ನಿಧನ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮಾಧ್ಯಮ ಸಂಯೋಜಕ ಗುರುಲಿಂಗಸ್ವಾಮಿ ನಿಧನರಾಗಿದ್ದಾರೆ.ಅವರಿಗೆ 45 ವರ್ಷ ವಯಸ್ಸಾಗಿತ್ತು.

ಬೆಂಗಳೂರು:ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮಾಧ್ಯಮ ಸಂಯೋಜಕ ಗುರುಲಿಂಗಸ್ವಾಮಿ ನಿಧನರಾಗಿದ್ದಾರೆ. ಅವರಿಗೆ 45 ವರ್ಷ ವಯಸ್ಸಾಗಿತ್ತು.

ಇಂದು ಬೆಳಗ್ಗೆ ಜಿಮ್ ಗೆ ಹೋಗಿ ವರ್ಕೌಟ್ ಮಾಡುವಾಗ ಎದೆನೋವು ಕಾಣಿಸಿಕೊಂಡಿದೆ. ನಂತರ ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗಮಧ್ಯೆ ನಿಧನರಾಗಿದ್ದಾರೆ.

ವಿವಿಧ ಪತ್ರಿಕೆ ಹಾಗೂ ಚಾನೆಲ್ ಗಳಲ್ಲಿ ಕೆಲಸ ಮಾಡಿರುವ ಗುರುಲಿಂಗ ಸ್ವಾಮಿ ಕಾರ್ಯ ಬೊಮ್ಮಾಯಿ ಅವರು ಗೃಹ ಸಚಿವರಾದಾಗಿನಿಂದ ಅವರ ಮಾಧ್ಯಮ ಸಂಯೋಜಕರಾಗಿ ನಿರ್ವಹಿಸುತ್ತಿದ್ದರು. ಗುರುಲಿಂಗ ಸ್ವಾಮಿ ಅವರ ಹಠಾತ್ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ED ದಾಳಿ ಅಂತ್ಯ: 3 ಕೋಟಿ ರೂ ನಗದು, ಅಪಾರ ಪ್ರಮಾಣದ ಚಿನ್ನ, ಬೆಳ್ಳಿ ಪತ್ತೆ; ಆ ಹಣ ನಮ್ಮದೇ ಎಂದ ಸತೀಶ್ ಜಾರಕಿಹೊಳಿ

Asia Cup 2026: ಮೊದಲ ಸೆಮಿಸ್‌ನಲ್ಲಿ ಬಾಂಗ್ಲಾವನ್ನು ಸೋಲಿಸಿ ಫೈನಲ್ ಪ್ರವೇಶಿಸಿದ ಭಾರತ!

'ವಂದೇ ಮಾತರಂ' ಕಾನೂನಾಗಿದೆ; ತಾಕತ್ತಿದ್ದರೆ ಅಧಿಕಾರಕ್ಕೆ ಬಂದು ಬದಲಾಯಿಸಿ, ನನ್ನ ಅಭ್ಯಂತರವಿಲ್ಲ: ಕಾಂಗ್ರೆಸ್‌ಗೆ ಒಮರ್ ಅಬ್ದುಲ್ಲಾ ತಿರುಗೇಟು!

ಹಿಂಸೆ ಫ್ಯಾಷನ್ ಆಗಿಬಿಟ್ಟಿದೆ: ಮಣಿಪುರಿ ಸಂಗೀತಗಾರನ ಹತ್ಯೆಗೆ ನ್ಯಾಯ ಒದಗಿಸುವುದಾಗಿ ರಾಹುಲ್ ಗಾಂಧಿ ಪ್ರತಿಜ್ಞೆ! Video

ಇದನ್ನು ಲಘುವಾಗಿ ಪರಿಗಣಿಸಲು ಸಾಧ್ಯವಿಲ್ಲ: ಕಿರಿಯ CJP ಕಾರ್ಯಕರ್ತೆಗೆ ಕಿರುಕುಳ, ಬೆದರಿಕೆ ಹಾಕಿದ್ದಕ್ಕೆ ಸುಪ್ರೀಂ ಕೋರ್ಟ್ ಗರಂ!