ಸಂಗ್ರಹ ಚಿತ್ರ 
ರಾಜ್ಯ

ದಾವಣಗೆರೆ: ಚಿರತೆ ದಾಳಿಗೆ ಮಹಿಳೆ ಬಲಿ

ಚಿರತೆ ದಾಳಿಗೆ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ನ್ಯಾಮತಿ ತಾಲೂಕಿನ ಫಲವನಹಳ್ಳಿ ಗ್ರಾಮದಲ್ಲಿ ನಡೆದಿದೆ.

ದಾವಣಗೆರೆ: ಚಿರತೆ ದಾಳಿಗೆ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ನ್ಯಾಮತಿ ತಾಲೂಕಿನ ಫಲವನಹಳ್ಳಿ ಗ್ರಾಮದಲ್ಲಿ ನಡೆದಿದೆ. 

ಮೃತ ಮಹಿಳೆಯನ್ನು 55 ವರ್ಷದ ಕಮಲಾಬಾಯಿ ಜೀಕಾನಾಯ್ಕ ಎಂದು ಗುರುತಿಸಲಾಗಿದೆ. ಇಂದು ಮಧ್ಯಾಹ್ನ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ಚಿರತೆ ಕಮಲಾಬಾಯಿ ಅವರ ಕುತ್ತಿಗೆಗೆ ಬಾಯಿ ಹಾಕಿ ಎಳೆದುಕೊಂಡು ಹೋಗಿದೆ. ಇದನ್ನು ನೋಡಿದ ಇತರ ಮಹಿಳೆಯರು ಕಿರುಚಾಡಿದ್ದಾರೆ. 

ನಂತರ ಚಿರತೆ ಕಮಲಾಬಾಯಿಯನ್ನು ಬಿಟ್ಟು ಓಡಿ ಹೋಗಿದೆ. ತೀವ್ರ ರಕ್ತಸ್ರಾವದಿಂದಾಗಿ ಅವರು ಅಲ್ಲದೆ ಮೃತಪಟ್ಟಿದ್ದಾರೆ. ಅರಣ್ಯ ಇಲಾಖೆಯ ಆರ್ಎಫ್ಒ ಚೇತನ, ಡಿಸಿ ಕಾಪಶಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್