ಈದ್ಗಾ ಮೈದಾನ 
ರಾಜ್ಯ

ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಹೈಕೋರ್ಟ್ ಗ್ರೀನ್ ಸಿಗ್ನಲ್

ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ. ಈ ಸಂಬಂಧ ಸಲ್ಲಿಕೆಯಾಗಿದ್ದ ಅರ್ಜಿಗಳನ್ನು ಇಂದು ವಿಚಾರಣೆ ನಡೆಸಿದ ನ್ಯಾಯಾಲಯ, ಗಣೇಶೋತ್ಸವಕ್ಕೆ ರಾಜ್ಯ ಸರ್ಕಾರಕ್ಕೆ ಅನುಮತಿ ನೀಡಿದೆ.

ಬೆಂಗಳೂರು: ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ. ಈ ಸಂಬಂಧ ಸಲ್ಲಿಕೆಯಾಗಿದ್ದ ಅರ್ಜಿಗಳನ್ನು ಇಂದು ವಿಚಾರಣೆ ನಡೆಸಿದ ನ್ಯಾಯಾಲಯ, ಗಣೇಶೋತ್ಸವಕ್ಕೆ ರಾಜ್ಯ ಸರ್ಕಾರಕ್ಕೆ ಅನುಮತಿ ನೀಡಿದೆ.

ಅನುಮತಿ ಕೋರಿದ ಅರ್ಜಿಗಳನ್ನು ಪರಿಶೀಲಿಸಿ ಅನುಮತಿ ನೀಡಬಹುದು. ಧಾರ್ಮಿಕ, ಸಾಂಸ್ಕೃತಿಕ ಆಚರಣೆಗೆ ಅನುಮತಿ ನೀಡಬಹುದು ಎಂದು ಹೇಳಿದೆ. ಆಗಸ್ಟ್ 31 ರಿಂದ ನಿರ್ದಿಷ್ಟ ಅವಧಿಗೆ ಮಾತ್ರ ಹೈಕೋರ್ಟ್ ಅನುಮತಿ ನೀಡಿದೆ. 

ವಿವಾದಿತ ಮೈದಾನ ಮಾಲೀಕತ್ವಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ಆದೇಶದ ವಿರುದ್ಧ ವಕ್ಫ್ ಬೋರ್ಡ್ ಹೈಕೋರ್ಟ್ ಮೆಟ್ಟಿಲೇರಿತ್ತು. ಈ ಸಂಬಂಧ ನಿನ್ನೆ ವಿಚಾರಣೆ ನಡೆಸಿದ ಹೈಕೋರ್ಟ್, ಯಥಾಸ್ಥಿತಿ ಕಾಪಾಡುವಂತೆ ಆದೇಶ ಹೊರಡಿಸಿತ್ತು.

ಬಕ್ರೀದ್ ಮತ್ತು ರಂಜಾನ್ ಪ್ರಾರ್ಥನೆಗೆ ಅವಕಾಶ ನೀಡಲಾಗಿತ್ತು. ಗಣೇಶೋತ್ಸವಕ್ಕೆ ಅವಕಾಶ ನೀಡಿರಲಿಲ್ಲ. ಆದರೆ, ಇದೀಗ ನಿನ್ನೆ ನೀಡಿದ್ದ ಆದೇಶ ಮಾರ್ಪಡಿಸಿ ಹೈಕೋರ್ಟ್ ಗಣೇಶೋತ್ಸವ ಆಚರಿಸಲು ಅವಕಾಶ ನೀಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಯೋತ್ಪಾದಕ ದಾಳಿ ವಿಫಲಗೊಳಿಸಿದ ಭಾರತೀಯ ಪೈಲಟ್‌ಗೆ Israel ಅತ್ಯುನ್ನತ ಗೌರವ: ಸ್ವಾತಂತ್ರ್ಯ ದಿನಾಚರಣೆಗೆ ಪ್ರಧಾನಿ ಮೋದಿ, ಕ್ಯಾಪ್ಟನ್ ಸ್ಮಿತ್‌ಗೆ ಆಹ್ವಾನ..!

4 IAS ಅಧಿಕಾರಿಗಳ ವರ್ಗಾವಣೆ ಮಾಡಿ ಸರ್ಕಾರ ಆದೇಶ; ಯಾರಿಗೆಲ್ಲಾ ಬದಲಾವಣೆ

ಆಧಾರ ರಹಿತ ಆರೋಪ ಸರಿಯಲ್ಲ, ‘ದಾಖಲೆ ತೋರಿಸಿ, ಜಮೀನನ್ನೇ ನಿಮ್ಮ ಕುಟುಂಬಕ್ಕೆ ಕೊಡ್ತೀನಿ; HDK NICE ಆರೋಪಕ್ಕೆ ಸಚಿವ ಬಾಲಕೃಷ್ಣ ತಿರುಗೇಟು

SIR ಅಕ್ರಮಗಳ ಕುರಿತು ರಾಜ್ಯದಿಂದ ಪ್ರತ್ಯೇಕ ತನಿಖೆ ಇಲ್ಲ: CM ಡಿ.ಕೆ. ಶಿವಕುಮಾರ್ ಸ್ಪಷ್ಟನೆ

ಪಾಕಿಸ್ತಾನದ ಉನ್ನತ ರಾಜತಾಂತ್ರಿಕರಿಗೆ ಭಾರತದ ಸಮನ್ಸ್; ಗಡಿಯಾಚೆಗಿನ ಒಳನುಸುಳುವಿಕೆಯ ವಿರುದ್ಧ ಪ್ರತಿಭಟನೆ