ರಾಮೇಗೌಡ 
ರಾಜ್ಯ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಿರಿಯ ಸಹೋದರ ರಾಮೇಗೌಡ ನಿಧನ

ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಕಿರಿಯ ಸಹೋದರ 67 ವರ್ಷದ ರಾಮೇಗೌಡ ಅವರು ಅನಾರೋಗ್ಯದಿಂದ ಮೃತಪಟ್ಟಿದ್ದಾರೆ.

ಮೈಸೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಕಿರಿಯ ಸಹೋದರ 67 ವರ್ಷದ ರಾಮೇಗೌಡ ಅವರು ಅನಾರೋಗ್ಯದಿಂದ ಮೃತಪಟ್ಟಿದ್ದಾರೆ. 

ಅನಾರೋಗ್ಯದಿಂದ ಬಳಲುತ್ತಿದ್ದ ರಾಮೇಗೌಡ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ನಾಳೆ ಸಿದ್ದರಾಮಯ್ಯನಹುಂಡಿ ಗ್ರಾಮದಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Asian Games 2026: ಇತಿಹಾಸ ಬರೆದ ಮೈಸೂರಿನ ಪ್ರಣವಿ ಅರಸ್; ಚಿನ್ನ ಗೆದ್ದ ಮೊದಲ ಭಾರತೀಯ ಮಹಿಳಾ ಗಾಲ್ಫರ್

'ಅಭಿವೃದ್ಧಿಶೀಲ ರಾಷ್ಟ್ರಗಳ ಕೈಕಟ್ಟಬೇಡಿ, ಡಂಪಿಂಗ್ ವಿರುದ್ಧ ಸಾಕ್ಷ್ಯಾಧಾರಿತ ಕ್ರಮ ಕೈಗೊಳ್ಳಿ': G20 ಸಭೆಯಲ್ಲಿ ಭಾರತ ಕೆಂಡ

ಚಲಿಸುತ್ತಿದ್ದ ರೈಲು ಹತ್ತಲು ಯತ್ನಿಸಿ ಅಪಾಯಕ್ಕೆ ಸಿಲುಕಿದ ಪ್ರಯಾಣಿಕ, ಕ್ಷಣಮಾತ್ರದಲ್ಲಿ ಎಚ್ಚೆತ್ತ RPF ಕಾನ್‌ಸ್ಟೆಬಲ್, ರಕ್ಷಣೆ-Video

ಏಷ್ಯನ್ ಗೇಮ್ಸ್ 2026 ಫೈನಲ್: ಅಭಿಷೇಕ್ ಶರ್ಮಾ, ತಿಲಕ್ ವರ್ಮಾ ಭರ್ಜರಿ ಅರ್ಧ ಶತಕ, ಪಾಕ್ ಗೆಲ್ಲಲು 212 ರನ್ ಗಳ ಗುರಿ ನೀಡಿದ ಭಾರತ!

'ಅವನು ಆಡಿದ್ರೂ, ಆಡದಿದ್ದರೂ ಏನೂ ವ್ಯತ್ಯಾಸವಾಗಲ್ಲ’: ಭಾರತದ ಯುವ ಆಟಗಾರನ ಕುರಿತು ಕಡ್ಡಿ ಮುರಿದಂತೆ ಹೇಳಿದ Ajinkya Rahane!