ಉದ್ಯೋಗ ಮೇಳದ ಫೋಸ್ಟರ್ 
ರಾಜ್ಯ

ನಾಳೆ ಮಂಡ್ಯದಲ್ಲಿ ಬೃಹತ್ ಉದ್ಯೋಗ ಮೇಳ; 5,000ಕ್ಕೂ ಅಧಿಕ ಉದ್ಯೋಗಾವಕಾಶ: ಸಚಿವ ಡಾ. ನಾರಾಯಣಗೌಡ

ಕೌಶಲ್ಯಾಭಿವೃದ್ಧಿ, ಉದ್ಯಮ ಶೀಲತೆ ಹಾಗೂ ಜೀವನೋಪಾಯ ಇಲಾಖೆ ಹಾಗೂ ಜಿಲ್ಲಾಡಳಿತ ಸಹಯೋಗದಲ್ಲಿ ಮಂಡ್ಯದಲ್ಲಿ ನಾಳೆ  ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.

ಮಂಡ್ಯ: ಕೌಶಲ್ಯಾಭಿವೃದ್ಧಿ, ಉದ್ಯಮ ಶೀಲತೆ ಹಾಗೂ ಜೀವನೋಪಾಯ ಇಲಾಖೆ ಹಾಗೂ ಜಿಲ್ಲಾಡಳಿತ ಸಹಯೋಗದಲ್ಲಿ ಮಂಡ್ಯದಲ್ಲಿ ನಾಳೆ  ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.

ಪಿ.ಇ.ಎಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಬೆಳಗ್ಗೆ 9 ಗಂಟೆಯಿಂದ  ಸಂಜೆ 6 ಗಂಟೆಯವರೆಗೂ ಉದ್ಯೋಗ ಮೇಳ ನಡೆಯಲಿದ್ದು, ಎಸ್ ಎಸ್ ಎಲ್ ಸಿ, ಪಿಯುಸಿ, ಐಟಿಐ, ಡಿಪ್ಲೋಮಾ, ಬಿಇ ಮತ್ತಿತರ ಯಾವುದೇ ಪದವಿ ಪೂರೈಸಿರುವ ಅಭ್ಯರ್ಥಿಗಳು ಇದರಲ್ಲಿ ಭಾಗವಹಿಸಬಹುದು.

ಆಸಕ್ತ ಅಭ್ಯರ್ಥಿಗಳು ಶೈಕ್ಷಣಿಕ ದಾಖಲೆಗಳ ಜೆರಾಕ್ಸ್ ಪ್ರತಿ, ಪಾಸ್ ಪೋರ್ಟ್ ಅಳತೆ ಫೋಟೋ, ಆಧಾರ್ ಕಾರ್ಡ್ ಹಾಗೂ ಸ್ವವಿವರದ ಅರ್ಜಿಗಳೊಂದಿಗೆ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ಉದ್ಯೋಗ ಮೇಳದಲ್ಲಿ ಒಟ್ಟು 5,000ಕ್ಕೂ ಅಧಿಕ ಉದ್ಯೋಗಾವಕಾಶ ಲಭ್ಯವಿದ್ದು, ಅರ್ಹರು ಇದರ ಸದ್ಬಳಕೆ ಮಾಡಿಕೊಳ್ಳುವಂತೆ ಸಚಿವರಾದ ಡಾ. ನಾರಾಯಣಗೌಡ ಹಾಗೂ ಅಶ್ವತ್ಥ ನಾರಾಯಣ ಮನವಿ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಬೆಂಗಳೂರು: ಮಾಜಿ ಪ್ರೇಯಸಿ ಕರೆದಳೆಂದು ಮನೆಗೆ ಹೋದ ಪ್ರಿಯಕರ ದುರಂತ ಸಾವು: ಅಷ್ಟಕ್ಕೂ ಆಗಿದ್ದೇನು?

IPL 2026 Eliminator: ವಿಶ್ವದಾಖಲೆಯ ಹೊಸ್ತಿಲಲ್ಲಿ ಎಡವಿದ Vaibhav Suryavanshi, ಮತ್ತೊಂದು ರೆಕಾರ್ಡ್ ಜಸ್ಟ್ ಮಿಸ್!

ಸಿದ್ದರಾಮಯ್ಯ ರಾಜೀನಾಮೆ ಸುದ್ದಿ: ಕಣ್ಣೀರಿಟ್ಟ CM ಕಚೇರಿ ಸಿಬ್ಬಂದಿ; ಬೆಂಬಲಿಗರಿಂದ ಪ್ರತಿಭಟನೆ

IPL 2026 Eliminator: SRH ವಿರುದ್ಧ ವೈಭವ್ ಸೂರ್ಯವಂಶಿ ಸಿಕ್ಸರ್ ಸುರಿಮಳೆ, 14 ವರ್ಷ ಹಳೆಯ Chris gayle ದಾಖಲೆ ಧೂಳಿಪಟ

SCROLL FOR NEXT