ಅಪಘಾತದ ದೃಶ್ಯ 
ರಾಜ್ಯ

ವಿಜಯಪುರದಲ್ಲಿ ಕಾರಿಗೆ ಅಪರಿಚಿತ ವಾಹನ ಡಿಕ್ಕಿ: ಇಬ್ಬರ ದುರ್ಮರಣ

ಕಾರಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಸಿಂದಗಿ ತಾಲೂಕಿನ ಹಂಚಿನಾಳ ಕ್ರಾಸ್ ಬಳಿ ನಡೆದಿದೆ.

ವಿಜಯಪುರ: ಕಾರಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಸಿಂದಗಿ ತಾಲೂಕಿನ ಹಂಚಿನಾಳ ಕ್ರಾಸ್ ಬಳಿ ನಡೆದಿದೆ. 

ಮೃತರನ್ನು ಗೋಕಾಕ ಮೂಲದ 34 ವರ್ಷದ ನಾಗರಾಜ ಯಡವಣ್ಣವರ ಹಾಗೂ 33 ವರ್ಷದ ಸಂಜು ಹಿತಾರಗೌಡರ ಎಂದು ತಿಳಿದುಬಂದಿದೆ. 

ಇನ್ನು ಅಪಘಾತದಲ್ಲಿ 24 ವರ್ಷದ ಆಶಿಫ್ ಮುಲ್ಲಾ ಗಾಯಗೊಂಡಿದ್ದು ಆತನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. 

ಸಿಂದಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದ್ದು ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ವಿಮಾನ ಹೈಜಾಕ್ ಬೆದರಿಕೆ ಎಚ್ಚರಿಕೆ: ಫ್ರಾಂಕ್‌ಫರ್ಟ್‌- ದೆಹಲಿ Air India ಜೈಪುರದಲ್ಲಿ ಎಮೆರ್ಜೆನ್ಸಿ ಲ್ಯಾಂಡಿಂಗ್

ಬಿಹಾರದ ವೈಶಾಲಿಯಲ್ಲಿ ದೋಣಿ ಮುಳುಗಿ ಕನಿಷ್ಠ 13 ಮಂದಿ ಸಾವು; ಪ್ರಧಾನಿ ಮೋದಿ ಸಂತಾಪ, ಪರಿಹಾರ ಘೋಷಣೆ; Video

ಬಿಹಾರದ ಯುವಕನ ಜೊತೆ ಪ್ರೀತಿ, ಮದುವೆಗೆ ಸಿದ್ಧತೆ; ತಾಯಿ ಸಲಹೆ ಬೆನ್ನಲ್ಲೇ ನಿರ್ಧಾರ ಬದಲಿಸಿದ ಬೆಂಗಳೂರು ಟೆಕ್ಕಿ.. ಆಗಿದ್ದೇನು?

'ಜಂತರ್ ಮಂತರ್‌'ಗೆ ಅಕ್ರಮ ಪ್ರವೇಶ ಆರೋಪ: ಮುನ್ನೆಚ್ಚರಿಕೆ ಕ್ರಮವಾಗಿ CJPಯ ರಂಕಾ, ದಾಸ್, ಶಿಂಧೆ ಬಂಧನ

‘ರಾಹುಲ್ ಗಾಂಧಿ ನನ್ನನ್ನು ಪಕ್ಕಕ್ಕೆ ತಳ್ಳಿಲ್ಲ,ಕಾಳಜಿ ವಹಿಸಿದರು, ಬಿಜೆಪಿಯವರಿಗೆ ನನ್ಮೇಲೆ ತುಂಬಾ ಪ್ರೀತಿ’: CM ಡಿ.ಕೆ. ಶಿವಕುಮಾರ್; Video