ಕೈಪಿಡಿ ಬಿಡುಗಡೆ ಮಾಡಿದ ಗೃಹ ಸಚಿವ ಆರಗ ಜ್ಞಾನೇಂದ್ರ 
ರಾಜ್ಯ

ಅಡಿಗಾಸ್ ಯಾತ್ರಾ ಕೈಪಿಡಿ ಬಿಡುಗಡೆ ಮಾಡಿದ ಗೃಹ ಸಚಿವ ಆರಗ ಜ್ಞಾನೇಂದ್ರ

ಅನುಭವಿ ಸೇವಾ ಪೂರೈಕೆದಾರ ಎಂದು ಪ್ರವಾಸೋದ್ಯಮ ಸಚಿವಾಲಯ ಮತ್ತು ಭಾರತ ಸರ್ಕಾರದಿಂದ ಗುರುತಿಸಲ್ಪಟ್ಟ ಅಡಿಗಾಸ್ ಯಾತ್ರಾ ತನ್ನ 2023 ರ ಕೈಪಿಡಿಯನ್ನು ಗುರುವಾರ ಬೆಂಗಳೂರಿನಲ್ಲಿ ಬಿಡುಗಡೆ ಮಾಡಿದೆ.

ಬೆಂಗಳೂರು/ಹುಬ್ಬಳ್ಳಿ: ಅನುಭವಿ ಸೇವಾ ಪೂರೈಕೆದಾರ ಎಂದು ಪ್ರವಾಸೋದ್ಯಮ ಸಚಿವಾಲಯ ಮತ್ತು ಭಾರತ ಸರ್ಕಾರದಿಂದ ಗುರುತಿಸಲ್ಪಟ್ಟ ಅಡಿಗಾಸ್ ಯಾತ್ರಾ ತನ್ನ 2023 ರ ಕೈಪಿಡಿಯನ್ನು ಗುರುವಾರ ಬೆಂಗಳೂರಿನಲ್ಲಿ ಬಿಡುಗಡೆ ಮಾಡಿದೆ.

ಕೈಪಿಡಿಯನ್ನು ಗೃಹ ಸಚಿವ ಆರಗ ಜ್ಞಾನೇಂದ್ರ ಬಿಡುಗಡೆ ಮಾಡಿದರು. ಅಡಿಗಾಸ್ ಯಾತ್ರಾ ಸಂಸ್ಥಾಪಕ ಕೆ.ನಾಗರಾಜ್ ಅಡಿಗ ಮಾತನಾಡಿ, ಕೈಪಿಡಿಯಲ್ಲಿ ಅಂತಾರಾಷ್ಟ್ರೀಯ ಹಾಗೂ ಅಖಿಲ ಭಾರತ ಪ್ರವಾಸದ ಸಂಪೂರ್ಣ ವಿವರಗಳಿವೆ ಎಂದು ಹೇಳಿದರು.

2020ರ ಟೂರ್‌ ಪ್ಯಾಕೇಜ್‌ಗಳ ಸಮಗ್ರ ಮಾಹಿತಿ ವೆಬ್‌ಸೈಟ್ ಹಾಗೂ ಕೈಪಿಡಿಯಲ್ಲಿದೆ. ಗ್ರಾಹಕರು ತಮಗೆ ಅನುಕೂಲವಾಗುವ ಪ್ಯಾಕೇಜ್‌ಗಳನ್ನು ಆಯ್ಕೆ ಮಾಡಿಕೊಳ್ಳಲು ಅನುಕೂಲವಾಗುವಂತೆ ವೆಬ್‌ಸೈಟ್ ರೂಪಿಸಲಾಗಿದೆ. ನೋಡಲು ಬಯಸುವ ಸ್ಥಳದ ಮಾಹಿತಿ ಅಥವಾ ಬಜೆಟ್ ಅನ್ನು ನಮೂದಿಸಿದರೂ ಅದಕ್ಕೆ ಸಂಬಂಧಿಸಿದ ಮಾಹಿತಿ ತಕ್ಷಣ ಲಭ್ಯವಾಗಲಿದೆ ಎಂದು ತಿಳಿಸಿದುರ. ಹೆಚ್ಚಿನ ವಿವರಗಳು www.adigasyatra.com ನಲ್ಲಿವೆ.

ಕಾರ್ಯಕ್ರಮದಲ್ಲಿ ಕಂಪನಿ ನಿರ್ದೇಶಕಿ ಆಶಾ ಅಡಿಗ, ಹಿರಿಯ ವ್ಯವಸ್ಥಾಪಕ ಸಿ ಎಸ್ ದ್ವಾರಕಾನಾಥ್ ಮತ್ತು ಎಚ್ ಕೆ ಪ್ರಸನ್ನ ಉಪಸ್ಥಿತರಿದ್ದರು.

ಹೆಚ್ಚಿನ ಮಾಹಿತಿಗಾಗಿ 08362 256678 ಅಥವಾ 94494 78944/70222 59003 ಸಂಪರ್ಕಿಸಬಹುದಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT