ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ 
ರಾಜ್ಯ

ಬೆಂಗಳೂರು: 'ಪ್ರೇಮ ವೈಫಲ್ಯ'? ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ

ಬೆಂಗಳೂರು ತಾಂತ್ರಿಕ ವಿಶ್ವವಿದ್ಯಾಲಯದ ಕಟ್ಟದ ಮೇಲಿನಿಂದ ಹಾರಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.

ಬೆಂಗಳೂರು: ಬೆಂಗಳೂರು ತಾಂತ್ರಿಕ ವಿಶ್ವವಿದ್ಯಾಲಯದ ಕಟ್ಟಡ ಮೇಲಿನಿಂದ ಹಾರಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ. 

ಬೆಂಗಳೂರಿನ ನಿವಾಸಿ 23 ವರ್ಷದ ವಾಣಿ ಆತ್ಮಹತ್ಯೆಗೆ ಶರಣಾಗಿರುವ ದುರ್ದೈವಿ. ವಿದ್ಯಾರ್ಥಿನಿ ಬರೆದಿರುವ ಡೆತ್ ನೋಟ್ ಸಿಕ್ಕಿದ್ದು ಪ್ರಕರಣದ ಹಿಂದೆ ಪ್ರೇಮ ವೈಫಲ್ಯ ಆಗಿರುವ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ವಿವಿ ಪುರಂ ಠಾಣಾ ಪೊಲೀಸರು ಪರಿಶೀಲನೆ ನಡೆಸಿ ವಿದ್ಯಾರ್ಥಿನಿಯ ಮೃತದೇಹವನ್ನು ಕಿಮ್ಸ್ ಆಸ್ಪತ್ರೆಗೆ ರವಾನಿಸಿದ್ದಾರೆ.

ಕಳೆದ ನವೆಂಬರ್ 24ರಿಂದ ಪ್ರಥಮ ವರ್ಷದ ಕಾನೂನು ಪದವಿ ವಿದ್ಯಾರ್ಥಿಗಳಿಗೆ ತರಗತಿಗಳು ಆರಂಭವಾಗಿತ್ತು. ಹೀಗಾಗಿ ವಾಣಿ ಎಂದಿನಂತೆ ತರಗತಿಗಳಿಗೆ ಹಾಜರಾಗುತ್ತಿದ್ದರು. ಆದರೆ ಇಂದು ಮಧ್ಯಾಹ್ನ ಕಾಲೇಜು ಕಟ್ಟದ 6ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. 

ವಾಣಿಯಲ್ಲಿ ಬ್ಯಾಗ್ ನಲ್ಲಿ ಡೆತ್ ನೋಟು ಪತ್ತೆಯಾಗಿದ್ದು ಈ ಕುರಿತಂತೆ ಪರಿಶೀಲನೆ ನಡೆಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test Day 3: ಫಾಲೋ ಆನ್ ಭೀತಿಯಲ್ಲಿ ಲಂಕಾಪಡೆ, ಮಳೆಯಿಂದಾಗಿ 3ನೇ ದಿನದಾಟ ಮೊಟಕು!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!