ಸಂಗ್ರಹ ಚಿತ್ರ 
ರಾಜ್ಯ

ವಿಧಾನಸಭೆಯಲ್ಲಿ ಸಾವರ್ಕರ್ ಫೋಟೋ ಅನಾವರಣ ಸಮರ್ಥಿಸಿಕೊಂಡ ಬಿಜೆಪಿ

ಬೆಳಗಾವಿ ವಿಧಾನಸಭೆಯಲ್ಲಿ ವೀರ್ ಸಾವರ್ಕರ್ ಫೋಟೋ ಅನಾವರಣಗೊಳಿಸಿದ್ದನ್ನು ಬಿಜೆಪಿ ಸೋಮವಾರ ಸಮರ್ಥಿಸಿಕೊಂಡಿದೆ.

ಬೆಳಗಾವಿ: ಬೆಳಗಾವಿ ವಿಧಾನಸಭೆಯಲ್ಲಿ ವೀರ್ ಸಾವರ್ಕರ್ ಫೋಟೋ ಅನಾವರಣಗೊಳಿಸಿದ್ದನ್ನು ಬಿಜೆಪಿ ಸೋಮವಾರ ಸಮರ್ಥಿಸಿಕೊಂಡಿದೆ.

ಸುದ್ದಿಗಾರರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರು, ಖಂಡಿತವಾಗಿಯೂ ಸೈದ್ಧಾಂತಿಕ ಭಿನ್ನಾಭಿಪ್ರಾಯಗಳಿವೆ. ಆದರೆ, ಸಾವರ್ಕರ್ ಸ್ವಾತಂತ್ರ್ಯ ಹೋರಾಟಗಾರ. ವಿಧಾನಸಭೆಯಲ್ಲಿ ಸಾವರ್ಕರ್ ಫೋಟೋ ಹಾಕುವುದು ಬೇಡ ಎಂದರೆ, ದಾವೂದ್ ಇಬ್ರಾಹಿಂ ಫೋಟೋ ಹಾಕಬೇಕಾ ಎಂದು ಸಿದ್ದರಾಮಯ್ಯ ಅವರನ್ನು ಕೇಳಿ ಎಂದು ಹೇಳಿದ್ದಾರೆ.

ಇದೇ ವೇಳೆ ಕಾಂಗ್ರೆಸ್ ವಿರುದ್ಧ ಕಿಡಿಕಾರಿದ ಅವರು, ಕಾಂಗ್ರೆಸ್ ತುಷ್ಟೀಕರಣ ರಾಜಕಾರಣ ಮಾಡುತ್ತಿದೆ. ಸದಾಕಾಲ ಸ್ವಾತಂತ್ರ್ಯ ಹೋರಾಟದಲ್ಲಿ ತಮ್ಮ ಪಾತ್ರ, ತ್ಯಾಗದ ಬಗ್ಗೆ ಮಾತನಾಡುತ್ತಾರೆ. ಆದರೆ, ಅಂದಿದ್ದ ಕಾಂಗ್ರೆಸ್ ಇಂದು ಇರುವ ಕಾಂಗ್ರೆಸ್ ಒಂದೇ ಅಲ್ಲ. ಇಂದು ನಾವು ನೋಡುತ್ತಿರುವ ಕಾಂಗ್ರೆಸ್ ನಕಲಿಯಾಗಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!

17 ಭಾಷೆಗಳಲ್ಲಿ 48 ಸಾವಿರ ಹಾಡುಗಳಿಗೆ ಧ್ವನಿ: 2013ರಲ್ಲಿ ಪದ್ಮಭೂಷಣ ತಿರಸ್ಕರಿಸಿದ್ದ ದಿಟ್ಟ ಗಾಯಕಿ ಎಸ್ ಜಾನಕಿ!

ಖಿನ್ನತೆಗೆ ಜಾರಿದ್ದೆ, ಗುಣಪಡಿಸಲು ಮಗು ಮಾಡಿಕೊಳ್ಳಿ ಎಂದು ವೈದ್ಯರು ಹೇಳಿದ್ರು; ಹುಡುಗನ ಎಲ್ಲಿ ಹುಡುಕಲಿ?: Endometriosis ಭಯಾನಕತೆ ಬಿಚ್ಚಿಟ್ಟ ಶಮಿತಾ ಶೆಟ್ಟಿ

ಪುಣೆಯಲ್ಲಿ ತ್ಯಾಜ್ಯದ ಗುಡ್ಡ ಬಿದ್ದು ಕಟ್ಟಡ ಕುಸಿತ: 8 ಮಂದಿ ಸಾವು; 14 ಜನರ ರಕ್ಷಣೆ, ಒಬ್ಬರು ಇನ್ನೂ ನಾಪತ್ತೆ!

ಜುಲೈ ಕಂಟಕ: ಕಳೆದ ವರ್ಷ ಹಠಾತ್ ಬಿರುಗಾಳಿಯಿಂದ ದೋಣಿ ಮಗುಚಿ 39 ಮಂದಿ ಸಾವು; ಈ ವರ್ಷ 15 ಮಂದಿ ದುರ್ಮರಣ!