ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ಕ್ರಿಸ್ಮಸ್ : ಬೆಂಗಳೂರಿನ ಸೆಂಟ್‌ ಜಾನ್ಸ್‌ ಚರ್ಚ್‌ ಸೇರಿದಂತೆ ವಿವಿಧೆಡೆ ಮಧ್ಯರಾತ್ರಿ ಸಾಮೂಹಿಕ ಪ್ರಾರ್ಥನೆ

ಕೋವಿಡ್-19 ಭೀತಿಯ ನಡುವೆ ಸಿಲಿಕಾನ್‌ ಸಿಟಿಯಲ್ಲಿ ಕ್ರಿಸ್ ಮಸ್ ಸಂಭ್ರಮ ಕಳೆಗಟ್ಟಿದೆ. ಸೆಂಟ್ ಜಾನ್ಸ್ ಚರ್ಚ್ ಸೇರಿದಂತೆ ಮತ್ತಿತರ ಕಡೆಗಳಲ್ಲಿ ಮಧ್ಯರಾತ್ರಿಯಲ್ಲಿ ಸಾಮೂಹಿಕ ಪ್ರಾರ್ಥನೆಯೊಂದಿಗೆ ಏಸುವಿನ ಜನ್ಮದಿನವನ್ನು ವಿಶೇಷವಾಗಿ ಆಚರಣೆ ಮಾಡಲಾಗುತ್ತಿದೆ.

ಮಧ್ಯರಾತ್ರಿಯಲ್ಲಿ ಪ್ರಾರ್ಥನೆ
Nagaraja AB
Updated On : 25 Dec 2022, 1:23 am

ಬೆಂಗಳೂರು: ಕೋವಿಡ್-19 ಭೀತಿಯ ನಡುವೆ ಸಿಲಿಕಾನ್‌ ಸಿಟಿಯಲ್ಲಿ ಕ್ರಿಸ್ ಮಸ್  ಸಂಭ್ರಮ ಕಳೆಗಟ್ಟಿದೆ. ಸೆಂಟ್ ಜಾನ್ಸ್ ಚರ್ಚ್ ಸೇರಿದಂತೆ ಮತ್ತಿತರ ಕಡೆಗಳಲ್ಲಿ ಮಧ್ಯರಾತ್ರಿಯಲ್ಲಿ ಸಾಮೂಹಿಕ ಪ್ರಾರ್ಥನೆಯೊಂದಿಗೆ ಏಸುವಿನ ಜನ್ಮದಿನವನ್ನು ವಿಶೇಷವಾಗಿ ಆಚರಣೆ ಮಾಡಲಾಗುತ್ತಿದೆ.  ವಿವಿಧ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತಿವೆ. 

ಕೋವಿಡ್ ಪರಿಸ್ಥಿತಿ ಹಿನ್ನಲೆಯಲ್ಲಿ ಕ್ರಿಸ್ಮಸ್ ಹಬ್ಬದ ಆಚರಣೆಗೆ ಬಿಬಿಎಂಪಿ ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ಕಡ್ಡಾಯವಾಗಿ ಕೋವಿಡ್ ನಿಯಮ ಪಾಲನೆ ಮಾಡಬೇಕು ಎಂದು ಮನವಿ ಮಾಡಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement