ಸಾಂದರ್ಭಿಕ ಚಿತ್ರ 
ರಾಜ್ಯ

ರಾಯಚೂರಿನಲ್ಲಿ ರೈಲಿಗೆ ತಲೆಕೊಟ್ಟು ಕರ್ನೂಲ್ ನ ಜೋಡಿ ಆತ್ಮಹತ್ಯೆ

ತಮ್ಮ ಮದುವೆಗೆ ಪೋಷಕರು ಒಪ್ಪಿಗೆ ನೀಡದ ಕಾರಣಕ್ಕೆ ಪ್ರೇಮಿಗಳಿಬ್ಬರು ರೈಲಿನಿಂದ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕರ್ನಾಟಕದ ರಾಯಚೂರಿನಲ್ಲಿ ನಡೆದಿದೆ.

ರಾಯಚೂರು: ತಮ್ಮ ಮದುವೆಗೆ ಪೋಷಕರು ಒಪ್ಪಿಗೆ ನೀಡದ ಕಾರಣಕ್ಕೆ ಪ್ರೇಮಿಗಳಿಬ್ಬರು ರೈಲಿನಿಂದ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕರ್ನಾಟಕದ ರಾಯಚೂರಿನಲ್ಲಿ ನಡೆದಿದೆ. 

ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಪರಲಪಲ್ಲೆ ಮತ್ತು ಕಂದವತಿ ಗ್ರಾಮದ ಅನಿತಾ ಮತ್ತು ಶಿವಕುಮಾರ್ ಪರಸ್ಪರ ಪ್ರೀತಿಸುತ್ತಿದ್ದರು. ಇದಕ್ಕೆ ಪೋಷಕರು ವಿರೋಧ ವ್ಯಕ್ತಪಡಿಸಿದ್ದರು. ಅಲ್ಲದೆ ಮದುವೆಯಾಗಲು ನಿರಾಕರಿಸಿದರು. 

ಈ ಹಿನ್ನೆಲೆಯಲ್ಲಿ ಈ ಜೋಡಿ ಕರ್ನಾಟಕಕ್ಕೆ ಬಂದು ನೆಲೆಸಿತ್ತು. ರಾಯಚೂರು ಜಿಲ್ಲೆಯ ಯಾದಗಿರಿ ಬಳಿ ಶನಿವಾರ ರಾತ್ರಿ ರೈಲಿಗೆ ಸಿಲುಕಿ ಇಬ್ಬರೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳಕ್ಕೆ ರೈಲ್ವೆ ಪೊಲೀಸರು ಆಗಮಿಸಿ ಮೃತದೇಹಗಳನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಎಲ್ಲವನ್ನೂ ತಡೆಯಲು ಸಾಧ್ಯವಿಲ್ಲ': CJP ದೆಹಲಿ ಪ್ರತಿಭಟನೆಗೆ ನಿರ್ಬಂಧ ಕುರಿತು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಚಾಟಿ

ಮತಗಳ್ಳತನವೇ ಆಗಿದ್ದರೆ ಕೇರಳ Congress CM, ತಮಿಳುನಾಡು CM ಕೂಡ ಮತಗಳ್ಳರೇ: ಚೇತನ್ ಅಹಿಂಸಾ

'ಆಶ್ರಮಕ್ಕೆ ಬರಲು ಹಣ ಪಡೆದ ಕೊಹ್ಲಿ' ಆರೋಪ: ಉಲ್ಟಾ ಹೊಡೆದ Falahari Maharaj, ಕ್ಷಮೆಯಾಚನೆ! video

26 ಸೆಕೆಂಡ್ ನಲ್ಲೇ ಗ್ರೇಟ್ ಎಸ್ಕೇಪ್; ಮೃಗಾಲಯ ವೀಕ್ಷಣೆಗೆ ಬಂದ ಜೋಡಿ, ಗಂಡ ಬೈಕ್ ಪಾರ್ಕ್ ಮಾಡೋ ಗ್ಯಾಪಲ್ಲಿ 'ಲವರ್ ಜೊತೆ ಪತ್ನಿ ಪರಾರಿ'! Video ವೈರಲ್!

ಅ.10ರಂದು CJP ಪ್ರತಿಭಟನೆ ಹಿನ್ನೆಲೆ ದೆಹಲಿಗೆ ತೆರಳುವ ಹಲವು ರೈಲುಗಳು ರದ್ದು, ಪ್ರಯಾಣಿಕರಿಗೆ ಸಂಕಷ್ಟ!