ಡಿಕೆ ಶಿವಕುಮಾರ್ 
ರಾಜ್ಯ

ದೇವರು ವರವನ್ನು ಕೊಡಲ್ಲ, ಶಾಪವನ್ನು ನೀಡಲ್ಲ, ಅವಕಾಶ ಮಾತ್ರ ಕೊಡುತ್ತದೆ: ಡಿಕೆ ಶಿವಕುಮಾರ್ 

ದೇವರು ವರವನ್ನು ಕೊಡಲ್ಲ, ಶಾಪವನ್ನು ಕೊಡುವುದಿಲ್ಲ. ಅವಕಾಶವನ್ನು ಮಾತ್ರ ನೀಡುತ್ತಾನೆ. ಅದನ್ನು ಸರಿಯಾಗಿ ಬಳಸಿಕೊಂಡಾಗ ಮಾತ್ರ ಸಮೃದ್ಧಿ ಸಾಧ್ಯ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ  ಶಿವಕುಮಾರ್ ಹೇಳಿದ್ದಾರೆ.

ಬೆಳಗಾವಿ: ದೇವರು ವರವನ್ನು ಕೊಡಲ್ಲ, ಶಾಪವನ್ನು ಕೊಡುವುದಿಲ್ಲ. ಅವಕಾಶವನ್ನು ಮಾತ್ರ ನೀಡುತ್ತಾನೆ. ಅದನ್ನು ಸರಿಯಾಗಿ ಬಳಸಿಕೊಂಡಾಗ ಮಾತ್ರ ಸಮೃದ್ಧಿ ಸಾಧ್ಯ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ  ಶಿವಕುಮಾರ್ ಹೇಳಿದ್ದಾರೆ.

ಬೆಳಗಾವಿ ತಾಲೂಕಿನ ಬಾಸ್ತವಾಡ ಗ್ರಾಮದಲ್ಲಿ ಹರ್ಷ ಶುಗರ್ಸ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ  ಡಿಕೆ ಶಿವಕುಮಾರ್,  ಕಳೆದ ವಿಧಾನಸಭಾ ಚುನಾವಣೆಯಲ್ಲಿ ಲಕ್ಷ್ಮೀ ಹೆಬ್ಬಾಳ್ ಕರ್ ಅವರನ್ನು ಕ್ಷೇತ್ರದ ಮತದಾರರು ಗೆಲ್ಲಿಸಿದ್ದರಿಂದ ಕ್ಷೇತ್ರದಲ್ಲಿ ಅಪಾರ ಪ್ರಮಾಣದಲ್ಲಿ ಅಭಿವೃದ್ಧಿ ಕಾರ್ಯಗಳಾಗಿವೆ ಎಂದರು. 

 ಇಲ್ಲಿನ ಜನರ ಕಲ್ಯಾಣ ಚಟುವಟಿಕೆಗಳನ್ನು ಮಾಡುವಲ್ಲಿ ಶಾಸಕಿ ಸಮರ್ಥರು ಎಂಬುದನ್ನು ಸಾಬೀತುಪಡಿಸಲು ಸಾಧ್ಯವಾಯಿತು ಎಂದರು. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಅಭಿವೃದ್ಧಿ ದೃಷ್ಟಿಯಿಂದ ಜನರು ಒಗ್ಗಟ್ಟಿನಿಂದ ಕಾಂಗ್ರೆಸ್ ಸರ್ಕಾರವನ್ನು ಅಧಿಕಾರಕ್ಕೆ ತರುವಂತೆ ಅವರು ಮನವಿ ಮಾಡಿದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT