ರಾಜ್ಯ

ಹಾವೇರಿ: ಖಾಸಗಿ ಬಸ್ಸು ಉರುಳಿಬಿದ್ದು 10 ಪ್ರಯಾಣಿಕರಿಗೆ ಗಾಯ, ಜಿಲ್ಲಾಸ್ಪತ್ರೆಗೆ ದಾಖಲು

Sumana Upadhyaya

ಹಾವೇರಿ: ಖಾಸಗಿ ಬಸ್ ಉರುಳಿಬಿದ್ದು ಸಂಭವಿಸಿದ ಅಪಘಾತದಲ್ಲಿ 10 ಮಂದಿ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಹಾವೇರಿಯಲ್ಲಿ ಶುಕ್ರವಾರ ನಸುಕಿನ ಜಾವ ಸಂಭವಿಸಿದೆ. ಗಾಯಗೊಂಡವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. 

ಘಟನೆ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ. 

SCROLL FOR NEXT