ಸಂಗ್ರಹ ಚಿತ್ರ 
ರಾಜ್ಯ

ಬೆಳಗಾವಿ: ನೀರಾವರಿ ಕಾಲುವೆಗೆ ಉರುಳಿದ ಕಾರು; ಇಬ್ಬರ ದುರ್ಮರಣ, ಓರ್ವ ಪವಾಡಸದೃಶ್ಯ ಪಾರು!

ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ರಡ್ಡೇರಹಳ್ಳಿ ಬಳಿ ಕಾರೊಂದು ನೀರಾವರಿ ಕಾಲುವೆಗೆ ಪಲ್ಟಿಯಾಗಿದ್ದು ಘಟನೆಯಲ್ಲಿ ಇಬ್ಬರು ನೀರುಪಾಲಾಗಿದ್ದು ಓರ್ವ ಪಾರಾಗಿದ್ದಾರೆ.

ಅಥಣಿ (ಬೆಳಗಾವಿ): ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ರಡ್ಡೇರಹಳ್ಳಿ ಬಳಿ ಕಾರೊಂದು ನೀರಾವರಿ ಕಾಲುವೆಗೆ ಪಲ್ಟಿಯಾಗಿದ್ದು ಘಟನೆಯಲ್ಲಿ ಇಬ್ಬರು ನೀರುಪಾಲಾಗಿದ್ದು ಓರ್ವ ಪಾರಾಗಿದ್ದಾರೆ.

ರಡ್ಡೇರಹಳ್ಳಿ ಬಳಿಯ ಹಲ್ಯಾಳ ಏತ ನೀರಾವರಿ ಕಾಲುವೆಗೆ ಕಾರು ಪಲ್ಟಿಯಾಗಿತ್ತು. ಘಟನೆಯಲ್ಲಿ ಮಹಾದೇವ ಚಿಗರಿ, 27 ವರ್ಷದ ಸುರೇಶ್ ಬಡಚನ ನೀರುಪಾಲಾಗಿದ್ದು ಶ್ರೀಕಾಂತ್ ನಡುವಿನಮನಿ ಎಂಬುವರು ಜೀವಾಪಾಯದಿಂದ ಪಾರಾಗಿದ್ದಾರೆ.

ಎಂಎಚ್ 05 ಎಬಿ 6674 ನಂಬರಿನ ಕಾರಿನಲ್ಲಿ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದ್ದು ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ನು ಜೆಸಿಬಿ ಮೂಲಕ ಕಾರನ್ನು ಹೊರತೆಗೆಯಲಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

Delhi CJP Protest: ಅಭಿಜೀತ್ ದೀಪ್ಕೆ, ಸೌರವ್ ದಾಸ್, ಆಶುತೋಷ್ ರಂಕಾ,ಯೂಟ್ಯೂಬರ್ ಧ್ರುವ್ ರಾಠಿ ಸೇರಿ 200ಕ್ಕೂ ಹೆಚ್ಚು ಮಂದಿ ಪೊಲೀಸ್ ವಶಕ್ಕೆ; Video

ಸ್ಟಾರ್‌ಲಿಂಕ್ ವಿವಾದ: ಭಾರತ ವಸಾಹತಲ್ಲ- Elon Musk ಗೆ ಕಮಲ್ ಹಾಸನ್ ತಿರುಗೇಟು

'ರಾಹುಲ್ ಗಾಂಧಿ ಅವರೇ, ನಿಮ್ಮ ಉದ್ದೇಶಗಳು ಎಂದಿಗೂ ಈಡೇರಲ್ಲ': ವಿಪಕ್ಷದವರದ್ದು 'ನಗರ ನಕ್ಸಲ್' ಮನಸ್ಥಿತಿ; ನಿತಿನ್ ನಬಿನ್

ಶಾಕಿಂಗ್ Video: CJP ಪ್ರತಿಭಟನೆ ತಡೆಯಲು ಬ್ಯಾರಿಕೇಡ್‌ ಮಾತ್ರವಲ್ಲ, ರಸ್ತೆಯಲ್ಲಿ ಸ್ಪೈಕ್ ಸ್ಟ್ರಿಪ್‌ ಅಳವಡಿಕೆ!