ಸಂಗ್ರಹ ಚಿತ್ರ 
ರಾಜ್ಯ

ಹಾಡಹಗಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಪುರಸಭೆ ಮಾಜಿ ಅಧ್ಯಕ್ಷನ ಬರ್ಬರ ಹತ್ಯೆ!

ಹಾಡಹಗಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಪುರಸಭೆ ಮಾಜಿ ಅಧ್ಯಕ್ಷನನ್ನು ಬರ್ಬರ ಹತ್ಯೆ ಮಾಡಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ. 

ಕಲಬುರಗಿ: ಹಾಡಹಗಲೇ ಮಾರಕಾಸ್ತ್ರಗಳಿಂದ ಕೊಚ್ಚಿ ಪುರಸಭೆ ಮಾಜಿ ಅಧ್ಯಕ್ಷನನ್ನು ಬರ್ಬರ ಹತ್ಯೆ ಮಾಡಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ. 

ದುಷ್ಕರ್ಮಿಗಳು ಶಹಾಬಾದ್ ನ ಸ್ಟೇಷನ್ ಏರಿಯಾದಲ್ಲಿ 40 ವರ್ಷದ ಗಿರೀಶ್ ಕಂಬಾನೂರ್ ಎಂಬುವರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. 

ಶಹಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಪ್ರಸ್ತುತ ಮೃತ ಗಿರೀಶ್ ಅವರ ಪತ್ನಿ ಶಹಾಬಾದ್ ನಗರಸಭೆಯ ಅಧ್ಯಕ್ಷರಾಗಿದ್ದಾರೆ. ಇನ್ನು 2 ವರ್ಷದ ಹಿಂದೆ ಗಿರೀಶ್ ಸಹೋದರನ ಹತ್ಯೆಯಾಗಿತ್ತು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

BJP-RSS ನಡುವೆ ಬಿರುಕು: ಸ್ಫೋಟಕ ಕಾರಣ ಬಿಚ್ಚಿಟ್ಟ ಅಭಿಜೀತ್ ದೀಪ್ಕೆ

ಜಾರ್ಖಂಡ್‌ ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ಹೋರಾಗಾರ್ತಿಗೆ 38 ಮಂದಿ ಲೈಂಗಿಕ ಕಿರುಕುಳ: ಎಫ್‌ಐಆರ್‌ ದಾಖಲು, ‘JMM ಗೂಂಡಾಗಳ’ ಕೃತ್ಯ ಎಂದ ಬಿಜೆಪಿ

SIR ವಿರುದ್ಧ 'ಚುನಾವಣಾ ಆಯೋಗ ಚಲೋ' ಘೋಷಿಸಿದ ಪ್ರಕಾಶ್ ರಾಜ್; ಆಯುಕ್ತರ ರಾಜೀನಾಮೆಗೆ ಆಗ್ರಹ