ಕಂದಾಯ ಸಚಿವ ಆರ್ ಅಶೋಕ್ 
ರಾಜ್ಯ

ಮಳೆ ಸಂಬಂಧಿ ಅವಘಡಗಳಿಂದ ಜೀವಹಾನಿಯಾದವರ ಕುಟುಂಬಸ್ಥರಿಗೆ ಸರ್ಕಾರದಿಂದ 5 ಲಕ್ಷ ರೂ ಪರಿಹಾರ: ಆರ್ ಅಶೋಕ್

ರಾಜ್ಯದ ಹಲವು ಜಿಲ್ಲೆಗಳಲ್ಲಿ ಕಳೆದೊಂದು ವಾರದಿಂದ ವ್ಯಾಪಕ ಮಳೆಯಾಗುತ್ತಿದ್ದು, ಮಳೆ ಸಂಬಂಧಿ ಅವಘಡಗಳಿಂದ ಪ್ರಾಣಹಾನಿಯಾದವರ ಕುಟುಂಬಸ್ಥರಿಗೆ ಸರ್ಕಾರದಿಂದ 5 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಕಳೆದೊಂದು ವಾರದಿಂದ ವ್ಯಾಪಕ ಮಳೆಯಾಗುತ್ತಿದ್ದು, ಮಳೆ ಸಂಬಂಧಿ ಅವಘಡಗಳಿಂದ ಪ್ರಾಣಹಾನಿಯಾದವರ ಕುಟುಂಬಸ್ಥರಿಗೆ ಸರ್ಕಾರದಿಂದ 5 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಇಂದಿನಿಂದ ಪ್ರವಾಹ ಪೀಡಿತ ಜಿಲ್ಲೆಗಳಿಗೆ ಸಿಎಂ ಸೇರಿದಂತೆ ಜಿಲ್ಲಾ ಉಸ್ತುವಾರಿ ಸಚಿವರುಗಳು ಭೇಟಿ ನೀಡುತ್ತೇವೆ. ಮಳೆ ಹಾನಿ, ಭೂಕಂಪ, ಭೂಕುಸಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತೇವೆ. ನೆರೆ ಸಂತ್ರಸ್ತರನ್ನ ಕಾಳಜಿ ಕೇಂದ್ರಗಳಿಗೆ ಸ್ಥಳಾಂತರ ಮಾಡಲು ಕ್ರಮ ಕೈಗೊಳ್ಳಲಾಗುತ್ತದೆ.  ಜೀವಹಾನಿಯಾದ ಕುಟುಂಬಗಳಿಗೆ 5 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಂತಿಮಗೊಳ್ಳದ ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: 2 ನೇ ದಿನವಾದ ಇಂದು ಕೂಡಾ ಯುಎಸ್- ಇರಾನ್ ಮಾತುಕತೆ ಮುಂದುವರಿಕೆ!

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

SCROLL FOR NEXT