ವಿಧಾನಸೌಧದ ಕೊಠಡಿಯಲ್ಲಿ ಮತಕೇಂದ್ರ 
ರಾಜ್ಯ

ರಾಷ್ಟ್ರಪತಿ ಚುನಾವಣೆ 2022: ವಿಧಾನಸೌಧದ ಕೊಠಡಿಯಲ್ಲಿ ಮತಕೇಂದ್ರದ ಅಂತಿಮ ಸಿದ್ಧತೆ

ನಾಳೆ ಜುಲೈ 18ರಂದು ರಾಷ್ಟ್ರಪತಿ ಚುನಾವಣೆ ನಡೆಯಲಿದ್ದು ಅದಕ್ಕೆ ಅಂತಿಮ ಹಂತದ ತಯಾರಿ ನಡೆಯುತ್ತಿದೆ. ವಿಧಾನಸೌಧದ ಮೊದಲ ಮಹಡಿಯ ಕೊಠಡಿ ಸಂಖ್ಯೆ 106ರಲ್ಲಿ ಚುನಾವಣಾ ಮತಕೇಂದ್ರವನ್ನು ಸಜ್ಜುಗೊಳಿಸಲಾಗಿದೆ. 

ಬೆಂಗಳೂರು: ನಾಳೆ ಜುಲೈ 18ರಂದು ರಾಷ್ಟ್ರಪತಿ ಚುನಾವಣೆ ನಡೆಯಲಿದ್ದು ಅದಕ್ಕೆ ಅಂತಿಮ ಹಂತದ ತಯಾರಿ ನಡೆಯುತ್ತಿದೆ. ವಿಧಾನಸೌಧದ ಮೊದಲ ಮಹಡಿಯ ಕೊಠಡಿ ಸಂಖ್ಯೆ 106ರಲ್ಲಿ ಚುನಾವಣಾ ಮತಕೇಂದ್ರವನ್ನು ಸಜ್ಜುಗೊಳಿಸಲಾಗಿದೆ. 

ಚುನಾವಣಾ ವೀಕ್ಷಕ ಅಮಿತ್ ಕುಮಾರ್ ಘೋಷ್ ಇಂದು ಮತಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇನ್ನು ರಾಜ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನ, ವಿಧಾನಸಭೆ ಕಾರ್ಯದರ್ಶಿ ಎಂ ಕೆ ವಿಶಾಲಾಕ್ಷಿ ಹಾಜರಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಬಹು ಅಂಗಾಂಗ ವೈಫಲ್ಯದಿಂದ ಗಾಯಕಿ ಆಶಾ ಭೋಸ್ಲೆ ನಿಧನ': ಬ್ರೀಚ್ ಕ್ಯಾಂಡಿ ಆಸ್ಪತ್ರೆ ಸ್ಪಷ್ಟನೆ

US-Iran ಶಾಂತಿ ಒಪ್ಪಂದ ವಿಫಲ: ಪಾಕಿಸ್ತಾನ ಕುತಂತ್ರ; ಸೌದಿಗೆ 13,000 Pak ಸೈನಿಕರು, 18 ಯುದ್ಧ ವಿಮಾನ ರವಾನೆ!

40 ಲಕ್ಷ ರೂ ಸಂಬಳ, ದಿಢೀರ್ ಕೆಲಸದಿಂದ ವಜಾ; 1.4 ಕೋಟಿ ಮೌಲ್ಯದ ಮನೆ EMI ತೀರಿಸಲು Rapido ಚಾಲಕನಾದ ಟೆಕ್ಕಿ!

ಇರಾನ್ ಜೊತೆಗಿನ 21 ಗಂಟೆಗಳ ಶಾಂತಿ ಮಾತುಕತೆ; ಡೊನಾಲ್ಡ್ ಟ್ರಂಪ್‌ಗೆ 'ಡಜನ್‌ಗಟ್ಟಲೆ' ಬಾರಿ ಫೋನ್ ಕರೆ ಮಾಡಿದ ಜೆಡಿ ವ್ಯಾನ್ಸ್!

ಪ್ರತಿ ಪಂದ್ಯಕ್ಕೂ ಬನ್ನಿ... ನೀವು ನನ್ನ ಅದೃಷ್ಟ: IPLನಲ್ಲಿ ಶತಕ ಸಿಡಿಸಿ ವಿನಮ್ರ ಮನವಿ ಮಾಡಿದ ಸಂಜು ಸ್ಯಾಮ್ಸನ್, Video!

SCROLL FOR NEXT