ಸಾಂದರ್ಭಿಕ ಚಿತ್ರ 
ರಾಜ್ಯ

ಕೊರೋನಾ ಹೆಚ್ಚಳ: ಇಂದು ಬೆಂಗಳೂರಿನಲ್ಲಿ 1,475 ಸೇರಿ ರಾಜ್ಯದಲ್ಲಿ 1,889 ಮಂದಿಗೆ ಪಾಸಿಟಿವ್; ಮೂವರು ಸಾವು

ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಮತ್ತೆ ಹೆಚ್ಚಳವಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 1,889 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,99,766ಕ್ಕೆ ಏರಿಕೆಯಾಗಿದೆ.

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಮತ್ತೆ ಹೆಚ್ಚಳವಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 1,889 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 40,01,655ಕ್ಕೆ ಏರಿಕೆಯಾಗಿದೆ.

ಇನ್ನೂ ರಾಜ್ಯದಲ್ಲಿ ಮಹಾಮಾರಿ ಕೊರೋನಾದಿಂದ ಇಂದು ಮೂವರು ಮೃತಪಟ್ಟಿದ್ದು, ಇದರೊಂದಿಗೆ ಸಾವಿನ ಸಂಖ್ಯೆ 40,097ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರಿನಲ್ಲಿ ಇಂದು 1,475 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 18,31,957ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೇಳಿದೆ.

ರಾಜ್ಯದಲ್ಲಿ ಇಂದು 1,587 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 39,52,381ಕ್ಕೆ ಏರಿಕೆಯಾಗಿದೆ. ಇನ್ನು 9,135 ಸಕ್ರಿಯ ಪ್ರಕರಣಗಳಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ರಾಜ್ಯಕ್ಕೆ 3,705 ಕೋಟಿ ರೂ. ತೆರಿಗೆ ಬಿಡುಗಡೆ ಮಾಡಿದ ಕೇಂದ್ರ ಸರ್ಕಾರ..!

ಪೇಸ್‌ಮೇಕರ್‌ ಅಳವಡಿಕೆ ಯಶಸ್ವಿ: ಮಲ್ಲಿಕಾರ್ಜುನ ಖರ್ಗೆ ಆರೋಗ್ಯ ಸ್ಥಿರ, ಆಸ್ಪತ್ರೆಯಿಂದ ಡಿಸ್‌ಚಾರ್ಜ್

Karnataka Rains- ಬೆಂಗಳೂರು ಸೇರಿ ರಾಜ್ಯಾದ್ಯಂತ ಅ.9ರವರೆಗೆ ಮಳೆ

Madhya Pradesh: ದುರ್ಗಾದೇವಿ ಮೂರ್ತಿ ವಿಸರ್ಜನೆ ವೇಳೆ ದುರಂತ, ಮಹಿಳೆಯರು, ಮಕ್ಕಳು ಸೇರಿದಂತೆ 14 ಮಂದಿ ಸಾವು!Video

ಈ ಬಾರಿ 'ಮೈಸೂರು ದಸರಾ' ಯಶಸ್ವಿ; ಬೆಳೆ ಹಾನಿಯಾದ ಎಲ್ಲ 10 ಲಕ್ಷ ಹೆಕ್ಟೇರ್ ಗೂ ಸಮೀಕ್ಷೆ ನಂತರ ಪರಿಹಾರ: ಸಿಎಂ ಸಿದ್ದರಾಮಯ್ಯ

SCROLL FOR NEXT