ಸಾಂದರ್ಭಿಕ ಚಿತ್ರ 
ರಾಜ್ಯ

ರಾಜ್ಯದಲ್ಲಿ 2 ಸಾವಿರ ಗಡಿ ದಾಟಿದ ಕೊರೋನಾ ಕೇಸ್: ಇಂದು ಮಹಾಮಾರಿಗೆ ನಾಲ್ವರು ಬಲಿ

ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಮತ್ತೆ ಹೆಚ್ಚಳವಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 2130 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 40,03,785ಕ್ಕೆ ಏರಿಕೆಯಾಗಿದೆ.

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಮತ್ತೆ ಹೆಚ್ಚಳವಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 2130 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 40,03,785ಕ್ಕೆ ಏರಿಕೆಯಾಗಿದೆ.

ಇನ್ನೂ ರಾಜ್ಯದಲ್ಲಿ ಮಹಾಮಾರಿ ಕೊರೋನಾದಿಂದ ಇಂದು ನಾಲ್ವರು ಮೃತಪಟ್ಟಿದ್ದು, ಇದರೊಂದಿಗೆ ಸಾವಿನ ಸಂಖ್ಯೆ 40,101ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರಿನಲ್ಲಿ ಇಂದು 1,615 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 18,33,572ಕ್ಕೆ ಏರಿಕೆಯಾಗಿದೆ. ರಾಜಧಾನಿಯಲ್ಲಿ ಕೊರೋನಾದಿಂದ ಇಂದು ಒಬ್ಬರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೇಳಿದೆ.

ರಾಜ್ಯದಲ್ಲಿ ಇಂದು 1,395 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 39,53,776ಕ್ಕೆ ಏರಿಕೆಯಾಗಿದೆ. ಇನ್ನು 9,866 ಸಕ್ರಿಯ ಪ್ರಕರಣಗಳಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಸ್ತೆಗೆ ತಂದು ರಾಮಲಲ್ಲಾನಿಗೆ ಅಪಮಾನ: ಸಂಸದ ಪಪ್ಪು ಯಾದವ್ ಹತ್ಯೆಗೆ ಯತ್ನ ಆರೋಪ, Video!

ಇದು ಅತ್ಯಗತ್ಯ: ಭಾರತದಲ್ಲಿ UCC ಅನುಷ್ಠಾನಕ್ಕೆ ತಸ್ಲೀಮಾ ನಸ್ರೀನ್ ಬೆಂಬಲ

ಕಾವೇರಿ ವಿಚಾರದಲ್ಲಿ ರಾಜಿ ಮಾತೇ ಇಲ್ಲ; ಸರ್ವಪಕ್ಷ ಸಭೆಯಲ್ಲಿ ‘ಒಗ್ಗಟ್ಟಿನ ಮಂತ್ರ’: ರೈತರ ಹಿತವೇ ರಾಜಕೀಯಕ್ಕಿಂತ ಮೇಲು ಎಂದ CM ಡಿಕೆಶಿ

Spider-Man: ‘ಸ್ಪಾಯ್ಲರ್‌’ ಕೊಟ್ಟಿದ್ದಕ್ಕೆ ಥಿಯೇಟರ್‌ನಲ್ಲೇ ಹೊಡೆದಾಟ! ಸಿನಿಮಾ ನೋಡೋಕೆ ಹೋದವರ ಹೈಡ್ರಾಮಾ, Video

ಹೈದರಾಬಾದ್‌: ಅಪ್ರಾಪ್ತ ವಯಸ್ಕನ ಚಾರು ಚಾಲನೆ ವೇಳೆ ಭೀಕರ ಅಪಘಾತ; 7 ಬೈಕ್‌ ಜಖಂ, ಹಿರಿಯ ನಾಗರಿಕರಿಗೆ ತೀವ್ರ ಗಾಯ!