ಅಶ್ವತ್ಥ ನಾರಾಯಣ 
ರಾಜ್ಯ

ಅಮಾಯಕರ ಹತ್ಯೆ ಮಾಡಿದವರ ಎನ್‌ಕೌಂಟರ್‌ಗೂ ಸರ್ಕಾರ ಸಿದ್ಧ: ಅಶ್ವತ್ಥನಾರಾಯಣ

ಮಂಗಳೂರಿನಲ್ಲಿ ಅಮಾಯಕರ ಹತ್ಯೆ ಮಾಡಿದ ಆರೋಪಿಗಳ ವಿರುದ್ಧ ಎನ್‌ಕೌಂಟರ್ ಸೇರಿದಂತೆ ಯಾವುದೇ ಕಠಿಣ ಕ್ರಮಕ್ಕೆ ಸರ್ಕಾರ ಸಿದ್ಧವಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ ಹೇಳಿದರು.

ರಾಮನಗರ: ಮಂಗಳೂರಿನಲ್ಲಿ ಅಮಾಯಕರ ಹತ್ಯೆ ಮಾಡಿದ ಆರೋಪಿಗಳ ವಿರುದ್ಧ ಎನ್‌ಕೌಂಟರ್ ಸೇರಿದಂತೆ ಯಾವುದೇ ಕಠಿಣ ಕ್ರಮಕ್ಕೆ ಸರ್ಕಾರ ಸಿದ್ಧವಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ ಹೇಳಿದರು.

ರಾಮನಗರದಲ್ಲಿ ಮಾತನಾಡಿದ ಅವರು,  ಯಾವ ಕಾರಣಕ್ಕೂ ಕೊಲೆ ಗಡುಕರು, ದುಷ್ಕರ್ಮಿಗಳನ್ನು ರಕ್ಷಿಸುವ ಪ್ರಶ್ನೆ ಇಲ್ಲ. ಈಗಾಗಲೇ  ತನಿಖೆಗೆ ತಂಡಗಳನ್ನು ರಚಿಸಲಾಗಿದೆ. ಅಮಾಯಕರ ಜೀವ ರಕ್ಷಣೆ ನಮ್ಮ‌ ಕರ್ತವ್ಯ ಎಂದರು.

ಬಿಜೆಪಿ ಕಾರ್ಯಕರ್ತರ ಆಕ್ರೋಶ ಈ ಸಂದರ್ಭದಲ್ಲಿ ಸಹಜ. ಈಗಾಗಲೇ ಸಂಬಂಧಿಸಿದವರನ್ನು ಬಂಧಿಸಲಾಗಿದೆ. ಸರ್ಕಾರ ಹಾಗೂ ಗೃಹ ಸಚಿವರು ಸಮರ್ಥವಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಜನರ ಭಾವನೆಗಳಿಗೆ ಪೂರಕವಾಗಿ ಕಾರ್ಯ ನಿರ್ವಹಿಸುತ್ತೇವೆ. ಯು.ಪಿ. ಮಾದರಿ ಅಲ್ಲ, ಅದಕ್ಕಿಂತ ಐದು ಹೆಜ್ಜೆ ಮುಂದೆ ಹೋಗಿ ಕ್ರಮ ಕೈಗೊಳ್ಳುತ್ತೇವೆ. ಅದರಲ್ಲೂ ಯಾವುದೇ ಮುಲಾಜು ಇಲ್ಲ ಎಂದು ಸ್ಪಷ್ಟಪಡಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಇಂಧನ ಸ್ಥಾವರಗಳ ಮೇಲಿನ ದಾಳಿಯನ್ನು ನಿಲ್ಲಿಸಲು ರಷ್ಯಾ-ಉಕ್ರೇನ್ ಒಪ್ಪಿಕೊಂಡಿವೆ: ಟ್ರಂಪ್ ಘೋಷಣೆ

ಕೊನೆಯ ಓವರ್‌ನಲ್ಲಿ ಭಾರತಕ್ಕೆ ವಿಂಡೀಸ್ ವಿರುದ್ಧ ರೋಚಕ ಜಯ: T20 ಸರಣಿಯಲ್ಲಿ 2-1 ಮುನ್ನಡೆ!

'We're Sorry': ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಬಗ್ಗೆ ತಿಳಿಸಿದ್ದ ಮಹಿಳಾ ಪೊಲೀಸ್; ಹೇಗಿತ್ತು CJP ನಾಯಕನ ಪ್ರತಿಕ್ರಿಯೆ...: ವಿಡಿಯೋ ವೈರಲ್!

'ಮತದಾನದ ಹಕ್ಕನ್ನೇ ಕಸಿದರೆ ಯಾವ ಪಕ್ಷವೂ ಸುರಕ್ಷಿತವಾಗಿರಲ್ಲ': SIR ವಿರುದ್ಧ ದೇಶಾದ್ಯಂತ ಹೋರಾಟಕ್ಕೆ CJP ಕರೆ

ಸ್ಟಿಂಗ್‌ ಆಪರೇಷನ್ ಆರೋಪ: ಶಾಂಗ್ರೀಲಾ ಹೋಟೆಲ್‌ನಲ್ಲಿ ಯಾರ ಜೊತೆ ಕುಳಿತಿದ್ರಿ; ಸಿಎಂ ಶಿವಕುಮಾರ್ ವಿರುದ್ಧ HDK ಹೊಸ ಬಾಂಬ್