ರಾಜ್ಯ

ಹಿರಿಯ ಮುಖಂಡ ಬಾಬುರಾವ್ ಚಿಂಚನಸೂರ್ ಗೆ ಎಂಎಲ್ ಸಿ ಟಿಕೆಟ್ ಘೋಷಿಸಿದ ಬಿಜೆಪಿ!

Vishwanath S

ನವದೆಹಲಿ: ಸಿಎಂ ಇಬ್ರಾಹಿಂ ರಾಜಿನಾಮೆಯಿಂದ ತೆರವಾಗಿದ್ದ ರಾಜ್ಯ ವಿಧಾನ ಪರಿಷತ್ ಸ್ಥಾನಕ್ಕೆ ಆಗಸ್ಟ್ 11ರಂದು ಉಪಚುನಾವಣೆ ನಡೆಯಲಿದ್ದು ಬಾಬುರಾವ್ ಚಿಂಚನಸೂರ್ ಗೆ ಬಿಜೆಪಿ ಟಿಕೆಟ್ ಘೋಷಿಸಿದೆ. 

ಬಾಬುರಾವ್ ಚಿಂಚನಸೂರ್ ಗೆ ಟಿಕೆಟ್ ನೀಡಿಸುವುದಾಗಿ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಪ್ರಕಟಿಸಿದ್ದಾರೆ. 

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸೋತಿದ್ದ ಚಿಂಚನಸೂರ್ ಅವರು ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿಗೆ ಸೇರಿದ್ದರು. 

SCROLL FOR NEXT