ಸಂಗ್ರಹ ಚಿತ್ರ 
ರಾಜ್ಯ

ಎಸ್‌ಸಿ, ಎಸ್ಟಿ ಮೀಸಲಾತಿ: ವರದಿ ಸಲ್ಲಿಕೆಗೆ ಕಾಲಾವಕಾಶ ಕೋರಿದ ಸಮಿತಿ

ಎಸ್ಸಿ ಎಸ್ಟಿ ಸಮುದಾಯಕ್ಕೆ ಹೆಚ್ಚುವರಿ ಮೀಸಲಾತಿ ಕಲ್ಪಿಸುವ ಸಂಬಂಧ ರಚನೆಯಾಗಿದ್ದ ನ್ಯಾ. ಸುಭಾಷ್ ಅಡಿ ನೇತೃತ್ವದ ಸಮಿತಿ ತನ್ನ ವರದಿಯನ್ನು ಅಂತಿಮಗೊಳಿಸಿದೆ.

ಬೆಂಗಳುರು: ಎಸ್ಸಿ ಎಸ್ಟಿ ಸಮುದಾಯಕ್ಕೆ ಹೆಚ್ಚುವರಿ ಮೀಸಲಾತಿ ಕಲ್ಪಿಸುವ ಸಂಬಂಧ ರಚನೆಯಾಗಿದ್ದ ನ್ಯಾ. ಸುಭಾಷ್ ಅಡಿ ನೇತೃತ್ವದ ಸಮಿತಿ ತನ್ನ ವರದಿಯನ್ನು ಅಂತಿಮಗೊಳಿಸಿದ್ದು, ವರದಿ ಸಲ್ಲಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಬಳಿ ಕಾಲಾವಕಾಶ ಕೋರಿದೆ ಎಂದು ಮೂಲಗಳು ತಿಳಿಸಿವೆ .

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಹೆಚ್ಚುವರಿ ಮೀಸಲಾತಿ ಕಲ್ಪಿಸುವ ಸಂಬಂಧ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದ ಸರ್ಕಾರ ಕೆಲ ತಿಂಗಳ ಹಿಂದೆ ನ್ಯಾಯಮೂರ್ತಿ ಸುಭಾಷ ಅಡಿ ನೇತೃತ್ವದಲ್ಲಿ ಸಮಿತಿಯನ್ನು ರಚಿಸಿತ್ತು. ಈಗ ಆ ಸಮಿತಿ ಸಮಗ್ರವಾಗಿ ಅಧ್ಯಯನ ನಡೆಸಿ ಅಂತಿಮ ವರದಿಯನ್ನು ಸಿದ್ಧಪಡಿಸಿದೆ ಎಂದು ಮೂಲಗಳು ಖಚಿತಪಡಿಸಿವೆ. 

ಅಂತಿಮಗೊಂಡಿರುವ ಆ ವರದಿಯನ್ನು ಸರ್ಕಾರಕ್ಕೆ ಮಂಡಿಸಲು ಉದ್ದೇಶಿಸಿದೆ. ಈ ಹಿನ್ನೆಲೆಯಲ್ಲಿ ಸುಭಾಷ ಅಡಿ ಸಮಿತಿ ಸರ್ಕಾರಕ್ಕೆ ವರದಿ ಸಲ್ಲಿಸಲು ಸಿದ್ಧತೆ ಮಾಡಿಕೊಂಡಿದೆ ಎಂದು ಮೂಲಗಳು ಖಚಿತಪಡಿಸಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

IPL 2026 Qualifier 1: GT ವಿರುದ್ದ ಸ್ಫೋಟಕ ಬ್ಯಾಟಿಂಗ್, ಇತಿಹಾಸ ಬರೆದ RCB

IPL 2026 Qualifier 1: ಐಪಿಎಲ್ ಅಷ್ಟೇ ಅಲ್ಲ.. ಜಾಗತಿಕ ಟಿ20 ಕ್ರಿಕೆಟ್ ನಲ್ಲೂ RCB ಐತಿಹಾಸಿಕ ದಾಖಲೆ, ರೆಕಾರ್ಡ್ ಗಳ ಪಟ್ಟಿ!

SCROLL FOR NEXT