ಸಾಂದರ್ಭಿಕ ಚಿತ್ರ 
ರಾಜ್ಯ

ಕೊರೋನಾ ದಿಢೀರ್ ಹೆಚ್ಚಳ: ಇಂದು ಬೆಂಗಳೂರಿನಲ್ಲಿ 615 ಸೇರಿ ರಾಜ್ಯದಲ್ಲಿ 648 ಮಂದಿಗೆ ಪಾಸಿಟಿವ್; ಒಂದು ಸಾವು!

ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಕೊಂಚ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 648 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,57,991ಕ್ಕೆ ಏರಿಕೆಯಾಗಿದೆ.

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಕೊಂಚ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 648 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,57,991ಕ್ಕೆ ಏರಿಕೆಯಾಗಿದೆ.

ಇನ್ನೂ ರಾಜ್ಯದಲ್ಲಿ ಮಹಾಮಾರಿ ಕೊರೋನಾದಿಂದ ಇಂದು ಓರ್ವರು ಸಾವನ್ನಪ್ಪಿದ್ದು, ಹೀಗಾಗಿ ಸಾವಿನ ಸಂಖ್ಯೆ 40,067 ಇದೆ ಎಂದು ಆರೋಗ್ಯ ಇಲಾಖೆ ಟ್ವೀಟ್ ಮಾಡಿದೆ. 

ಬೆಂಗಳೂರಿನಲ್ಲಿ ಇಂದು 615 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 17,93,337ಕ್ಕೆ ಏರಿಕೆಯಾಗಿದೆ. ಇಂದು ರಾಜಧಾನಿಯಲ್ಲಿ ಕೊರೋನಾಗೆ ಒಬ್ಬರು ಬಲಿಯಾಗಿದ್ದಾರೆ.

ರಾಜ್ಯದಲ್ಲಿ ಇಂದು 532 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 39,13,885ಕ್ಕೆ ಏರಿಕೆಯಾಗಿದೆ. ಇನ್ನು ಸಕ್ರಿಯ ಪ್ರಕರಣಗಳ ಸಂಖ್ಯೆ 3,997 ಕ್ಕೆ ಏರಿಕೆಯಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸತತ 3ನೇ ದಿನ SIR ವಿರುದ್ಧ ಪ್ರತಿಭಟನೆ: ರಾಜ್ ಘಾಟ್ ನತ್ತ ಇಂಡಿಯಾ ಬ್ಲಾಕ್ ಸಂಸದರ ಮೆರವಣಿಗೆ!

ಫ್ರೀಡಂ ಪಾರ್ಕ್‌ನಲ್ಲಿ CJP ಪ್ರತಿಭಟನೆ: ಜ್ಞಾನೇಶ್ ಹೋದರೆ ಅಜ್ಞಾನೇಶ್ ಬರುತ್ತಾನೆ; ಮೊದಲು SIR ರದ್ದುಗೊಳಿಸಿ - ಪ್ರಕಾಶ್ ರಾಜ್

ರಮೇಶ್ ಜಾರಕಿಹೊಳಿಗೆ ಸ್ಟಿಂಗ್ ಮಾಡಿದ್ದು ಯಾರು? ಒಬ್ಬ CM ಇಂಥಾ ಕೀಳು ಮಟ್ಟಕ್ಕೆ ಇಳಿಯಬಾರದಿತ್ತು: ಛಲವಾದಿ ನಾರಾಯಣಸ್ವಾಮಿ

'ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಿ ಟ್ರ್ಯಾಪ್​ ಮಾಡಲು ಯತ್ನ': ಡಿ.ಕೆ ಶಿವಕುಮಾರ್ ಸ್ಫೋಟಕ ಆರೋಪ; Video

Indian Stock Market ಮತ್ತೆ ಭಾರಿ ಕುಸಿತ; ಸೆನ್ಸೆಕ್ಸ್ 1,045 ಅಂಕ ಕುಸಿತ, 10 ಲಕ್ಷ ಕೋಟಿ ರೂ ನಷ್ಟ!