ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಸಚಿವ ಬಿಸಿ ನಾಗೇಶ್

ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ಶನಿವಾರ ಬೆಳಗ್ಗೆ 11 ಗಂಟೆಗೆ ಪ್ರಕಟಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿಸಿ ನಾಗೇಶ್ ಅವರು ಶುಕ್ರವಾರ ತಿಳಿಸಿದ್ದಾರೆ.

ಸಚಿವ ಬಿಸಿ ನಾಗೇಶ್
Lingaraj Badiger
Updated On : 17 Jun 2022, 4:38 pm

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ಶನಿವಾರ ಬೆಳಗ್ಗೆ 11 ಗಂಟೆಗೆ ಪ್ರಕಟಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿಸಿ ನಾಗೇಶ್ ಅವರು ಶುಕ್ರವಾರ ತಿಳಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಶಿಕ್ಷಣ ಸಚಿವರು, ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ನಾಳೆ (ಜೂನ್.18) ಪ್ರಕಟಿಸಲಾಗುತ್ತದೆ. ವಿದ್ಯಾರ್ಥಿಗಳಿಗೆ ಶುಭಾಶಯಗಳು ಎಂದು ತಿಳಿಸಿದ್ದಾರೆ.

ಇದನ್ನು ಓದಿ: ಜೂನ್ ಮೂರನೇ ವಾರದಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ: ಶಿಕ್ಷಣ ಸಚಿವ ಬಿಸಿ ನಾಗೇಶ್

Advertisement

Advertisement

ಸಚಿವ ಬಿಸಿ ನಾಗೇಶ್ ಅವರು ನಾಳೆ ಬೆಳಗ್ಗೆ 11 ಗಂಟೆ ಪಿಯು ಮಂಡಳಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಲಿದ್ದಾರೆ. ಬಳಿಕ ಇಲಾಖೆಯ ವೆಬ್ ಸೈಟ್ ನಲ್ಲಿ ಫಲಿತಾಂಶ ಲಭ್ಯವಾಗಲಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement