ಸಂಗ್ರಹ ಚಿತ್ರ 
ರಾಜ್ಯ

ದೇವಾಲಯ ವಿಚಾರಕ್ಕೆ ಬೆಳಗಾವಿಯಲ್ಲಿ ಭುಗಿಲೆದ್ದ ಹಿಂಸಾಚಾರ: ಓರ್ವನ ಹತ್ಯೆ, ಹಲವು ವಾಹನಗಳಿಗೆ ಬೆಂಕಿ

ತಾಲೂಕಿನ ಗೌಂಡವಾಡದಲ್ಲಿ ದೇವಸ್ಥಾನ ವಿಚಾರಕ್ಕೆ ಸಂಬಂಧಿಸಿದಂತೆ ಶನಿವಾರ ತಡರಾತ್ರಿ ಓರ್ವ ವ್ಯಕ್ತಿಯ ಕೊಲೆಯಾಗಿದ್ದು, ಗ್ರಾಮದಲ್ಲಿ ಘರ್ಷಣೆ ಸಂಭವಿಸಿದೆ. ಈ ವೇಳೆ ನಡೆದ ಹಿಂಸಾಚಾರದಲ್ಲಿ ಹಲವು ವಾಹನಗಳಿಗೆ ಬೆಂಕಿ ಹಚ್ಚಲಾಗಿದ್ದು, ಕಲ್ಲು ತೂರಾಟ ನಡೆದಿದೆ ಎಂದು ತಿಳಿದುಬಂದಿದೆ.

ಬೆಳಗಾವಿ: ತಾಲೂಕಿನ ಗೌಂಡವಾಡದಲ್ಲಿ ದೇವಸ್ಥಾನ ವಿಚಾರಕ್ಕೆ ಸಂಬಂಧಿಸಿದಂತೆ ಶನಿವಾರ ತಡರಾತ್ರಿ ಓರ್ವ ವ್ಯಕ್ತಿಯ ಕೊಲೆಯಾಗಿದ್ದು, ಗ್ರಾಮದಲ್ಲಿ ಘರ್ಷಣೆ ಸಂಭವಿಸಿದೆ. ಈ ವೇಳೆ ನಡೆದ ಹಿಂಸಾಚಾರದಲ್ಲಿ ಹಲವು ವಾಹನಗಳಿಗೆ ಬೆಂಕಿ ಹಚ್ಚಲಾಗಿದ್ದು, ಕಲ್ಲು ತೂರಾಟ ನಡೆದಿದೆ ಎಂದು ತಿಳಿದುಬಂದಿದೆ. 

ಸತೀಶ್ ಪಾಟೀಲ ಹತ್ಯೆಯಾದ ವ್ಯಕ್ತಿಯಾಗಿದ್ದಾರೆ. ದೇವಸ್ಥಾನಕ್ಕೆ ವಿಚಾರಕ್ಕೆ ಸಂಬಂಧಿಸಿದಂತೆ ಉಂಟಾದ ಗಲಾಟೆಯಲ್ಲಿ ಇವರನ್ನು ಹತ್ಯೆ ಮಾಡಲಾಗಿದ್ದು, ಹತ್ಯೆ ಬಳಿಕ ಘರ್ಷಣೆ ಭುಗಿಲೆದ್ದಿದೆ. 

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 15 ಮಂದಿಯನ್ನು ವಶಕ್ಕೆ ಪಡೆದಿದ್ದು, ಶಾಂತಿ ಸುವ್ಯವಸ್ಥೆ ಕಾಪಾಡಲು 4 ಕೆಎಸ್ಆರ್'ಪಿ ತುಕಡಿಗಳನ್ನು ನಿಯೋಜನೆ ಮಾಡಲಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

ಮನೆ ಮುಂದೆ ನಿಲ್ಲಿಸೋ ವಾಹನಗಳಿಗೆ ಪಾರ್ಕಿಂಗ್ ಶುಲ್ಕಕ್ಕೆ ರಾಮಲಿಂಗಾರೆಡ್ಡಿ ತೀವ್ರ ಆಕ್ಷೇಪ; CM ಡಿಕೆಶಿಗೆ ಪತ್ರ

'30 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ,ಇನ್ನು ಸಾಧ್ಯವಿಲ್ಲ': ನಿವೃತ್ತಿಯ ಸುಳಿವು ನೀಡಿದ ಕೇಂದ್ರ ಸಚಿವ ನಿತಿನ್ ಗಡ್ಕರಿ; ಹೊಸ ಪೀಳಿಗೆಗೆ ದಾರಿ ಮಾಡಿಕೊಡುವ ಇಂಗಿತ!